39.42 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ನೂತನ ಗುರುಪುರ ಸೇತುವೆ ಉದ್ಘಾಟನೆ
Friday, June 12th, 2020ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಪಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ನೂತನ ಸೇತುವೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಜೂ. 12 ರ ಶುಕ್ರವಾರ ಉದ್ಘಾಟಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಮಂಗಳೂರು ಉತ್ತರ ಶಾಸಕ ಡಾ.ಭಾರತ್ ವೈ ಶೆಟ್ಟಿ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ “175 ಮೀಟರ್ ಗುರುಪುರ ಸೇತುವೆಯನ್ನು ಪೂರ್ಣಗೊಳಿಸಲು ಟೆಂಡರ್ ಪ್ರಕಾರ ಎರಡು ವರ್ಷಗಳ ಗಡುವು ನೀಡಲಾಗಿದ್ದರೂ 16 […]