ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಅವ್ಯವಹಾರ ; ತನಿಖೆಯು ಪಾರದರ್ಶಕವಾಗಿಸಲು ಆಗ್ರಹ
Saturday, March 20th, 2021ಉಡುಪಿ : ಸರಕಾರವು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಅವ್ಯವಹಾರಗಳ ಬಗ್ಗೆ ಕೂಡಲೇ ತನಿಖೆ ಮಾಡಲು ನೀಡಿದ ಆದೇಶಕ್ಕೆ ದೇವಸ್ಥಾನ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘವು ಅಭಿನಂದನೆಗಳನ್ನು ವ್ಯಕ್ತಪಡಿಸುತ್ತದೆ. ಆದರೆ ಕೇವಲ ಒಂದು ದಿನದ ತನಿಖೆಯಿಂದ ಇಲ್ಲಿಯವರೆಗೆ ನಡೆದ ಎಲ್ಲಾ ಅವ್ಯವಹಾರಗಳ ಪೂರ್ಣ ತನಿಖೆ ಮಾಡಲು ಸಾಧ್ಯವಾಗುವುದಿಲ್ಲ. ಆದರೂ ಮಾನ್ಯ ಸಚಿವರು ಕೂಡಲೇ ಸಕಾರಾತ್ಮಕ ಕೃತಿ ಮಾಡಿದ್ದು ನಿಜವಾಗಿ ಸ್ತುತ್ಯಾರ್ಹವಾಗಿದ್ದು, ಈ ಬಗ್ಗೆ ಮಾನ್ಯ ಧಾರ್ಮಿಕ ದತ್ತಿ ಸಚಿವರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿಯವರಿಗೂ ನಾವು ಅಭಿನಂದನೆಯನ್ನು ಸಲ್ಲಿಸುತ್ತೇವೆ […]