ನಗರದ ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ವೈದ್ಯರ ಸಾಧನೆ : ಮಹಿಳೆಯ ಹೊಟ್ಟೆಯಲ್ಲಿದ್ದ 4 ಕೆ.ಜಿ. ಗುಲ್ಮಕ್ಕೆ ಶಸ್ತ್ರಚಿಕಿತ್ಸೆ
Friday, September 24th, 2010ಬೆಂಗಳೂರು: ಮಹಿಳೆಯೊಬ್ಬರ ಹೊಟ್ಟೆಯಲ್ಲಿ 4 ಕೆ.ಜಿ. ಗಾತ್ರಕ್ಕೆ ಬೆಳೆದಿದ್ದ ಗುಲ್ಮವನ್ನು (ಸ್ಪ್ಲೀನ್) ಅಪರೂಪದ ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕುವಲ್ಲಿ ನಗರದ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರು ಸಫಲರಾಗಿದ್ದಾರೆ. 40 ವರ್ಷ ಪ್ರಾಯದ ಈ ಮಹಿಳೆ ತೀವ್ರ ಹೊಟ್ಟೆನೋವು ಮತ್ತು ಹಸಿವೆಯೇ ಇಲ್ಲದಿರುವಿಕೆಯ ಸ್ಥಿತಿಯೊಂದಿಗೆ ಆಸ್ಪತ್ರೆಗೆ ಬಂದಿದ್ದರು. ಮೊದಲಿಗೆ ವೈದ್ಯರು ಇದು ತೀವ್ರ ಮಲೇರಿಯಾ ಪ್ರಕರಣ ಎಂದು ಭಾವಿಸಿದ್ದರು. ಆದರೆ ಬಳಿಕ ಇದು ಗುಲ್ಮದ ಹಾನಿಕರ ಗೆಡ್ಡೆ ಎಂಬುದು ಗೊತ್ತಾಯಿತು. ಇದೊಂದು ಅಪರೂಪದ ಪ್ರಕರಣವಾಗಿದ್ದು, ನಾನ್-ಹೊಡ್ಜ್ಕಿಮ್ಸ್ ಲಿಂಫೋಮಾ […]