ಗೂಗಲ್ ಟ್ರಾನ್ಸೇಲಟರ್ ನಲ್ಲಿ ತುಳು ಭಾಷೆ ಸೇರ್ಪಡೆ
Friday, June 28th, 2024ಮಂಗಳೂರು : ತುಳು ಭಾಷೆಗೆ ಜಾಗತಿಕವಾಗಿ ಸ್ಥಾನ ಮಾನ ದೊರಕಲು ಪ್ರಯತ್ನಗಳು ನಡೆಯುತ್ತಿದ್ದು ಅದರ ಭಾಗವಾಗಿ ಗೂಗಲ್ ಟ್ರಾನ್ಸೇಲಟರ್ ನಲ್ಲಿ ಇತರ ಭಾಷೆಗಳಿಂದ ತುಳು ಭಾಷೆಯ ಅರ್ಥಗಳನ್ನು ಸುಲಭವಾಗಿ ಪಡೆಯಬಹುದಾಗಿದೆ. ಇದು ತುಳುವರು ಸಂಭ್ರಮಪಡುವಂತವ ವಿಚಾರವಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಹೇಳಿದ್ದಾರೆ. ಗೂಗಲ್ ಟ್ರಾನ್ಸೇಲಟರ್ ನಲ್ಲಿ ತುಳು ಸೇರ್ಪಡೆಗೊಂಡಿರುವುರಿಂದ ತುಳುನಾಡಿಗೆ ಬರುವ ಪ್ರವಾಸಿಗರಿಗೆ ತುಳುವರೊಂದಿಗೆ ಮಾತನಾಡಲು ಅನುಕೂಲವಾಗಲಿದೆ. ಕೆಲವು ಸಂದರ್ಭದಲ್ಲಿ ಶಬ್ದಗಳು ತಪ್ಪಾಗಿ ಉಲ್ಲೇಖವಾಗುವುದು ಸಾಮಾನ್ಯ ವಿಚಾರ. ಇಂತಹ […]