ಲಂಚ ಪಡೆಯುತ್ತಿದ್ದ ಕರ್ನಾಟಕ ಗೃಹ ಮಂಡಳಿ ಇಬ್ಬರು ಅಧಿಕಾರಿಗಳು ಎಸಿಬಿ ಪೊಲೀಸರ ಬಲೆ..!
Saturday, September 29th, 2018ಮಂಗಳೂರು: ಸಾಲ ಮರುಪಾವತಿಸಿದ ಬಳಿಕ ಮೂಲ ದಾಖಲೆಗಳನ್ನು ಹಿಂತಿರುಗಿಸಲು ಲಂಚ ಪಡೆಯುತ್ತಿದ್ದ ಕರ್ನಾಟಕ ಗೃಹ ಮಂಡಳಿ ನಿಗಮದ ಇಬ್ಬರು ಅಧಿಕಾರಿಗಳು ಎಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ಗೃಹ ಮಂಡಳಿ ನಿಗಮದ ಸಹಾಯಕ ಕಂದಾಯ ಅಧಿಕಾರಿ ಶ್ರೀನಿವಾಸ ಶೆಟ್ಟಿ ಎಂಬವವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಇನ್ನೋರ್ವ ತಪ್ಪಿತಸ್ಥ ಅಧಿಕಾರಿ ಕರ್ನಾಟಕ ಗೃಹ ಮಂಡಳಿಯ ಕಾರ್ಯಪಾಲಕ ಅಭಿಯಂತರ ವಿಜಯ ಕುಮಾರ್ ಎಂಬವವರು ಪರಾರಿಯಾಗಿದ್ದಾರೆ. ಮಂಗಳೂರಿನ ಬಜ್ಪೆ ಅದ್ಯಪಾಡಿ ನಿವಾಸಿ ಗಂಗಾಧರ […]