ಸುಳ್ಯ ಮೂಲದ ಮದರಸ ಶಿಕ್ಷಕನಿಂದ ತನ್ನ16ರ ಮಗಳ ನಿರಂತರ ಅತ್ಯಾಚಾರ, 6 ಮಂದಿ ಗೆಳೆಯರು ಕೃತ್ಯದಲ್ಲಿ ಭಾಗಿ

Tuesday, July 21st, 2020
muslim girl

ಕಾಸರಗೋಡು: ಕಳೆದ ಮೂರು ವರ್ಷಗಳಲ್ಲಿ ತನ್ನ 16 ವರ್ಷದ ಮಗಳನ್ನು ಪದೇ ಪದೇ ಲೈಂಗಿಕ ಕಿರುಕುಳ ನೀಡಿದ 50 ವರ್ಷದ ಮದರಸಾ ಶಿಕ್ಷಕನನ್ನು ನಿಲೇಶ್ವರ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಇತರ ಆರು ಮಂದಿಯ ಮೇಲೂ ಆರೋಪ ಹೊರಿಸಲಾಗಿದೆ. ಆರೋಪಿಗಳಾದ ರಿಯಾಸ್ (19), ಇಜಾಜ್ (20), ಮತ್ತು ಮೊಹಮ್ಮದ್ ಅಲಿ (20) ಅವರನ್ನು ಪೊಲೀಸರು ಪೋಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ. ಇತರ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಸಂತ್ರಸ್ತೆಯ ಮಾವ ನಿಲೇಶ್ವರಂ ಪೊಲೀಸ್ ಠಾಣೆಯಲ್ಲಿ […]

ಲಾಕ್ಡೌನ್ ನಿಂದ ಮನೆಯಲ್ಲೇ ಇರುತಿದ್ದ ಗಂಡನನ್ನುಕಲ್ಲುಎತ್ತಿ ಹಾಕಿ ಸಾಯಿಸಿದ ಹೆಂಡತಿ ಮತ್ತು ಗೆಳೆಯರು

Saturday, July 18th, 2020
amrutahalli

ಬೆಂಗಳೂರು : ಲಾಕ್ಡೌನ್ ನಿಂದ ಮನೆಯಲ್ಲೇ ಹೆಂಡತಿ ಜೊತೆ ಇರುತಿದ್ದ ಗಂಡನನ್ನುಇಬ್ಬರು ಚೂರಿಯಿಂದ ತಿವಿದು ಕಲ್ಲುಎತ್ತಿ ಹಾಕಿ ಸಾಯಿಸಿದ ಘಟನೆ  ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಂಡತಿಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿ ಸ್ನೇಹಿತನ ಜೊತೆ ಸೇರಿ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿದ್ದ ಆರೋಪದಡಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹರೀಶ್ ಮೃತ ವ್ಯಕ್ತಿಯಾಗಿದ್ದು, ಆತನ ಪತ್ನಿ, ಪ್ರಿಯಕರ ಅಭಿಲಾಷ್ ಮತ್ತು ಸ್ನೇಹಿತ ರಫೀಕ್ ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. […]