ಆದಿ ಜಾಂಬವ ಅಭಿವೃದ್ಧಿ ನಿಗಮದ ಕೇಂದ್ರ ಕಚೇರಿ ಉದ್ಘಾಟಿಸಿದ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ
Thursday, January 23rd, 2020ಬೆಂಗಳೂರು : ಮುಂದಿನ ಆಯವ್ಯದಲ್ಲಿ ಶಿಕ್ಷಣ, ನೀರಾವರಿ, ಗಂಗಾಕಲ್ಯಾಣ, ಕೌಶಲ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒತ್ತು ನೀಡಲಾಗುವುದು ಹಾಗೂ ಪರಿಶಿಷ್ಟರನ್ನು ಸ್ವಾವಲಂಬಿ ಮಾಡುವಂತಹ ಯೋಜನೆಗಳನ್ನು ರೂಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ. ಆದಿ ಜಾಂಬವ ಅಭಿವೃದ್ಧಿ ನಿಗಮದ ಕೇಂದ್ರ ಕಚೇರಿ ಹಾಗೂ ವೆಬ್ಸೈಟ್ ಉದ್ಘಾಟಿಸಿ ಮಾತನಾಡಿ, ನಿಗಮದಿಂದ 2018-19 ಹಾಗೂ 2019-20 ನೇ ಸಾಲಿನಲ್ಲಿ ಸಮಗ್ರ ಗಂಗಾ ಕಲ್ಯಾಣ ಯೋಜನೆಯಡಿ 4540 ಫಲಾನುಭವಿಗಳಿಗೆ 187.25 ಕೋಟಿ ರೂ. ವೆಚ್ಚದಲ್ಲಿ ನೀರಾವರಿ ಸೌಲಭ್ಯ ಒದಗಿಸಲಾಗಿದೆ. ಭೂ ಒಡೆತನ […]