ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಸಲು ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಆಗ್ರಹ
Tuesday, March 8th, 2022ಮಂಗಳೂರು : ವಿಧಾನ ಪರಿಷತ್ತಿನ ಶಾಸಕರಾದ ಮಂಜುನಾಥ ಭಂಡಾರಿಯವರು ಇಂದು ನಡೆದ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ನಿಯಮ 330ರ ಅಡಿಯಲ್ಲಿ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಬೇಕೆಂದು ಆಗ್ರಹಿಸಿರು. ಅಧಿವೇಶನದಲ್ಲಿ ಮಾತನಾಡಿದ ಅವರು ‘ಪ್ರಜಾ ಪ್ರಭುತ್ವದಲ್ಲಿ ಗ್ರಾಮ ಪಂಚಾಯತಿಯೇ ತಳಹದಿ. ಆ ತಳಹದಿಯನ್ನು ನಾವು ಬಲಿಷ್ಠವಾಗಿಸಿದರೆ ಮಾತ್ರ ಮಾಹಾತ್ಮ ಗಾಂಧೀಜಿಯವರು ಕಂಡ ಗ್ರಾಮ ಸ್ವರಾಜ್ಯದ ಕನಸು ನನಸಾಗುವುದು. ಆದರೆ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಮೀಸಲಾತಿ ಪ್ರಕಾರ ಶೇಕಡ 50 ರಷ್ಟು ಮಹಿಳೆಯರು ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ […]