ಇಂಜಿನಿಯರಿಂಗ್ ಸೀಟು ಕೊಡಿಸುವುದಾಗಿ ಲಕ್ಷಾಂತರ ಹಣ ವಂಚನೆ
Tuesday, September 11th, 2018ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ಸೀಟು ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆಮಾಡಿದ ಇಬ್ಬರು ಖದೀಮರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಇಂದ್ರೇಶ್ ದುಬೆ ಹಾಗೂ ಗೌರವ್ ಬಂಧಿತ ಆರೋಪಿಗಳು. ವಾರಣಾಸಿ ಮೂಲದ ಸತ್ಯಪ್ರಕಾಶ್ ಎಂಬುವರು ವಂಚನೆಗೊಳಗಾದವರು. ಸತ್ಯಪ್ರಕಾಶ್ ಎಂಬುವರ ಪುತ್ರನಿಗೆ ನಗರದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ಸೀಟು ಕೊಡಿಸಲು ಆರೋಪಿಗಳು 10 ಲಕ್ಷ ರೂ. ಹಣ ಪಡೆದು ವಂಚಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೂವರು ಮೂವರು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು […]