ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಉಚಿತವಾಗಿ ಗ್ಯಾಸ್ ಸ್ಟೌವ್ ಮತ್ತು ರೆಗ್ಯುಲೇಟರ್
Wednesday, January 11th, 2017ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ ಅಂದರೆ ಬಿಪಿಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ರಾಜ್ಯ ಸರ್ಕಾರ ಉಚಿತವಾಗಿ ಗ್ಯಾಸ್ ಸ್ಟೌವ್ ಮತ್ತು ರೆಗ್ಯುಲೇಟರ್ ನೀಡಲು ಮುಂದಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಈ ಕುರಿತು ಮಾತನಾಡಿ,’ಕೇಂದ್ರ ಸರ್ಕಾರ ಜಾರಿಗೊಳಿಸಲಿರುವ ಒಂದು ಸಿಲಿಂಡರ್ ಸೌಲಭ್ಯವುಳ್ಳ ಅಡುಗೆ ಅನಿಲ ಸಂಪರ್ಕ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಉತ್ತಮ ಗುಣಮಟ್ಟದ ಸ್ಟೌವ್ ಮತ್ತು ರೆಗ್ಯುಲೇಟರ್ ನೀಡಲಿದೆ’ ಎಂದರು. ಕರ್ನಾಟಕದಲ್ಲಿ ಉಜ್ವಲ ಯೋಜನೆಯಡಿ […]