ಧರ್ಮಸ್ಥಳದಲ್ಲಿ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ (ಆರ್ಸೆಟಿ) ರಾಜ್ಯ ನಿರ್ದೇಶಕರುಗಳ ಪರಿಶೀಲನಾ ಸಭೆ
Wednesday, May 30th, 2018ಉಜಿರೆ: ಹಿಂದಿನ ವರ್ಷಗಳ ಸಾಧನೆ ಹಾಗೂ ಅನುಭವದ ಹಿನ್ನೆಲೆಯಲ್ಲಿ ಭವಿಷ್ಯದ ಬಗ್ಗೆ ಚಿಂತನೆ ಮಾಡಿ ಬಡತನ ಹಾಗೂ ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿ ಹೊಸ ಅವಕಾಶಗಳನ್ನು ಸೃಷ್ಟಿಸಬೇಕು. ನಿರುದ್ಯೋಗಿ ಯುವ ಜನತೆಗೆ ಹೊಸ ಉದ್ಯೋಗಾವಕಾಶ ಕಲ್ಪಿಸುವುದರಿಂದ ಆರ್ಥಿಕ ಸ್ವಾವಲಂಬನೆ ಹಾಗೂ ಉತ್ತಮ ಪ್ರಗತಿ ಸಾಧ್ಯ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಮಂಗಳವಾರ ಧರ್ಮಸ್ಥಳದಲ್ಲಿ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಎರಡು ದಿನ ನಡೆಯುವ ಆರ್ಸೆಟಿಗಳ ರಾಜ್ಯ ನಿರ್ದೇಶಕರುಗಳ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ದೇಶದ […]