ಗ್ರಾ. ಪಂ. ಬೇಡಿಕೆ ಈಡೇರಿಸಿ: ಹಣಕಾಸು ಆಯೋಗಕ್ಕೆ ನೌಕರರ ಶ್ರೇಯೋಭಿವೃದ್ಧಿ ಸಂಘ ಮನವಿ

Tuesday, September 24th, 2024
state-finance

ಬೆಂಗಳೂರು: ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ. ನಾರಾಯಣಸ್ವಾಮಿ ಅವರೊದಿಂಗೆ ಸೋಮವಾರ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ನಿಯೋಗ ನಗರದ ಖನಿಜ ಭವನ ಹಣಕಾಸು ಆಯೋಗದ ಸಭಾಂಗಣದಲ್ಲಿ ಸಭೆ ನಡೆಸಿತು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಗ್ರಾಮ ಪಂಚಾಯತ್ ನೌಕರರ ಈಗಿನ ಸ್ಥಿತಿ, ಅವರ ಬೇಡಿಕೆಗಳ ಬಗ್ಗೆ ಶ್ರೀ ನಾರಾಯಣ ಸ್ವಾಮಿ ಜೊತೆಗೆ ವಿಸ್ತೃತ ಚರ್ಚೆ ನಡೆಸಿದರು. ಈಗಾಗಲೇ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದಿಂದ ಗ್ರಾಮ ಪಂಚಾಯತಿ […]

ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ, ಬಂಟ್ವಾಳದಲ್ಲಿ ಹಲವು ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Monday, December 7th, 2020
Bantwala BJP

ಬಂಟ್ವಾಳ  : ಕಾಂಗ್ರೆಸ್ ನಾಯಕರ ನಡುವಿನ ಹೊಂದಾಣಿಕೆ ಕೊರತೆಯಿಂದ ಅಸಮಾಧಾನಗೊಂಡು ಪಕ್ಷದ ಕೆಲವು ಕಾರ್ಯಕರ್ತರು  ಬಿಜೆಪಿಗೆ  ಸೇರ್ಪಡೆ ಗೊಂಡಿದ್ದಾರೆ. ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಮ್ಮುಖದಲ್ಲಿ ತಾಪಂ ಮಾಜಿ ಸದಸ್ಯ ಹಂಝ ಮಂಚಿ, ಜಗದೀಶ್ ಶೆಟ್ಟಿ ಮವಂತೂರು, ಚಂದ್ರಹಾಸ ಕರ್ಕೆರ ಅರಳ, ಮುಸ್ತಫ ಮೂಲರಪಟ್ಣ ಮತ್ತು ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು. ರಾಷ್ಟ್ರೀಯ ಚಿಂತನೆಗಳ ಮೂಲಕ ದೇಶಕ್ಕಾಗಿ ಕೆಲಸ ಮಾಡುವ ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಬರುವ ಎಲ್ಲರಿಗೂ ಸ್ವಾಗತ. ಕೇಂದ್ರದಿಂದ ತೊಡಗಿ ಗ್ರಾಮ ಪಂಚಾಯತ್ […]

ನರೇಗಾ ಯೋಜನೆಯಡಿ 9 ಲಕ್ಷ ಜನಕ್ಕೆ ಉದ್ಯೋಗ ಕೊಟ್ಟಿದ್ದೇವಲ್ಲ : ಈಶ್ವರಪ್ಪ

Tuesday, May 26th, 2020
eswarappa

ಹುಬ್ಬಳ್ಳಿ : ಕೊರೋನಾ ಸಂಕಷ್ಟದಲ್ಲಿ ಸಿಲುಕಿರುವ ರಾಜ್ಯದ ಗ್ರಾಮೀಣ ಭಾಗದ ಜನತೆಗೆ ಇದುವರೆಗೂ ನರೇಗಾ ಯೋಜನೆಯಡಿ 9 ಲಕ್ಷಕ್ಕೂ ಅಧಿಕ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಕೆ.ಎಸ್‌ .ಈಶ್ವರಪ್ಪ ಹೇಳಿದರು. ಅವರು ಮೇ. 26 ಮಂಗಳವಾರದಂದು ನಗರದಲ್ಲಿ ಜಿಲ್ಲಾ ಪಂಚಾಯಿತಿ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿ, ಲಾಕ್‌ ಡೌನ್‌ ಸಡಿಲಿಕೆಯಿಂದ ಹೊರ ರಾಜ್ಯಗಳಿಂದ ಹೆಚ್ಚಿನ ಜನ ನಮ್ಮ ಕನ್ನಡಿಗರು ಆಗಮಿಸುತ್ತಿದ್ದಾರೆ. ಇದರಿಂದ ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ […]

ಗ್ರಾಮ ಪಂಚಾಯಿತಿಗೆ ತೆರಿಗೆ ಕಟ್ಟಿಲ್ಲ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್

Friday, October 11th, 2019
parameshwar

ಬೆಂಗಳೂರು : ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ್ ಮೆಡಿಕಲ್ ಕಾಲೇಜು ಗ್ರಾಮ ಪಂಚಾಯಿತಿಗೆ ಪಾವತಿಸಬೇಕಿದ್ದ 45,26,688 ರೂ. ತೆರಿಗೆ ಹಣವನ್ನು ಬಾಕಿ ಉಳಿಸಿಕೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯತಿಗೆ ವ್ಯಾಪ್ತಿಯಲ್ಲಿ ಇರುವ ಮೆಡಿಕಲ್ ಕಾಲೇಜ್ ಗ್ರಾಮ ಪಂಚಾಯಿತಿಗೆ ಲಕ್ಷ ಲಕ್ಷ ತೆರಿಗೆಯನ್ನು ಕಟ್ಟಬೇಕಿದೆ. ಈ ವಿಚಾರವಾಗಿ ಗ್ರಾಮ ಪಂಚಾಯತಿ ಕಾರ್ಯಾಲಯ ಸಾಕಷ್ಟು ಬಾರಿ ನೋಟಿಸ್ ನೀಡಿದ್ದರೂ ಕಾಲೇಜು ಆಡಳಿತ ಮಂಡಳಿ ತೆರಿಗೆ ಮಾತ್ರ ಕಟ್ಟಿರಲಿಲ್ಲ. ಈ ಮೆಡಿಕಲ್ ಕಾಲೇಜಿನಲ್ಲಿ ಸೀಟ್ ಬ್ಲಾಕ್ ಮಾಡಿ ಅಕ್ರಮವಾಗಿ […]