ಮಂಗಳೂರು – ಕಾಸರಗೋಡಿನ ಮಧ್ಯೆ ಪಾಸ್ ಬಳಸಿ ಸಂಚರಿಸಲು ಅನುಮತಿ
Wednesday, June 3rd, 2020ಮಂಗಳೂರು: ಮಂಗಳೂರು – ಕಾಸರಗೋಡಿನ ಮಧ್ಯೆಯ ನಿತ್ಯ ಸಂಚಾರಕ್ಕೆ ಈಗ ಗ್ರೀನ್ ಸಿಗ್ನಲ್ ಸಿಕ್ಕಿದೆ. ಉದ್ಯೋಗಿಗಳು, ವಿದ್ಯಾರ್ಥಿಗಳು, ಆರೋಗ್ಯ ಸೇವಕರು ಮತ್ತು ಸರ್ಕಾರಿ ನೌಕರರು ಪಾಸ್ ಬಳಸಿ ಸಂಚರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶ ನೀಡಿದ್ದಾರೆ. ಕಾಸರಗೋಡಿನಲ್ಲಿರುವ ಬಹಳಷ್ಟು ಗಡಿನಾಡ ಕನ್ನಡಿಗರು ಉದ್ಯೋಗ, ಶಿಕ್ಷಣ ನಿಮಿತ್ತ ದಿನನಿತ್ಯ ಮಂಗಳೂರಿಗೆ ಸಂಚರಿಸುತ್ತಾರೆ. ಇಂತವರಿಗೆ ಪಾಸ್ ಬಳಸಿ ನಿತ್ಯ ಸಂಚರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಅವಕಾಶ ಕಲ್ಪಿಸಿದರು. ವೆಬ್ ಸೈಟ್ ನಲ್ಲಿ ರಿಜಿಸ್ಟರ್ ಮಾಡಿ ಪಾಸ್ ಪಡೆಯಲು […]