ಮನೆಯಲ್ಲೇ ಕಸವಿಭಜನೆಯಿಂದ ತ್ಯಾಜ್ಯ ವಿಲೇ ಸುಲಲಿತ: ಸಿಇಒ
Friday, August 9th, 2013ಮಂಗಳೂರು : ಸುಶಿಕ್ಷಿತ ಜಿಲ್ಲೆ ದಕ್ಷಿಣ ಕನ್ನಡ; ಇಲ್ಲಿನ ಸುಶಿಕ್ಷಿತರಿಗೆ ಕಸವಿಭಜನೆ ಮೂಲಕ ಕಸ ವಿಲೇ ಹಾಗೂ ತ್ಯಾಜ್ಯದ ಬಳಕೆ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕಿದೆ. ಅರಿವಿನ ಶಿಕ್ಷಣ ಶಾಲೆಯ ಮೂಲಕವೇ ಆರಂಭವಾಗಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ತುಳಸಿ ಮದ್ದಿನೇನಿ ಹೇಳಿದರು. ಇಂದು ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿಂದಿನ ಸಭೆಯ ಅನುಪಾಲನಾ ವರದಿ ಪರಿಶೀಲಿಸಿದರು. ಸ್ವಚ್ಛತೆಗಾಗಿ ಸಾಕಷ್ಟು ಬಹುಮಾನ ಪಡೆದಿರುವ […]