ಚಂದ್ರನ ಕಂದಕಗಳ ಹತ್ತಿರದ ಚಿತ್ರ ತೆಗೆದ ಮಾಮ್

Saturday, July 4th, 2020
mom

ಬೆಂಗಳೂರು:  ಭಾರತ ಮಂಗಳ ಗ್ರಹದ ಅಧ್ಯಯನಕ್ಕಾಗಿ ರವಾನಿಸಿರುವ ಮಾರ್ಸ್ ಆರ್ಬಿಟರ್ ಮಿಷನ್ (ಮಾಮ್) ಕೆಂಪು ಗ್ರಹದ ಅತಿದೊಡ್ಡ ಹಾಗೂ ತುಂಬಾ ಹತ್ತಿರದಲ್ಲಿರುವ ಚಂದ್ರ ಫೋಬಸ್ನ ಚಿತ್ರವನ್ನು ತೆಗೆದು ರವಾನಿಸಿದೆ. ಮಂಗಳ ಗ್ರಹದಿಂದ 7,200 ಕಿ.ಮೀ. ಮತ್ತು ಫೋಬಸ್ನಿಂದ 4,200 ಕಿ.ಮೀ. ದೂರದಲ್ಲಿದ್ದಾಗ ಮಾಮ್ ಫೋಬಸ್ನ ಚಿತ್ರವನ್ನು ಸೆರೆಹಿಡಿದಿದೆ. ಇದರ ಪ್ರದೇಶದ ಲಕ್ಷಣಗಳ ರೆಸಲ್ಯೂಷನ್ 210 ಮೀಟರ್ ಆಗಿದೆ. 6 ಎಂಸಿಸಿ ಫ್ರೇಂಗಳನ್ನು ಬಳಸಿ ಚಿತ್ರವನ್ನು ಅಭಿವೃದ್ಧಿಪಡಿಸಲಾಗಿದ್ದು, ಬಣ್ಣವನ್ನು ತಿದ್ದಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ […]

ಕುಡಿದು ವಾಹನ ಚಲಾಯಿಸಿದರೆ ಹುಷಾರ್.. ವಿಡಿಯೋ ರೆಕಾರ್ಡಿಂಗ್ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು: ಟಿ.ಆರ್. ಸುರೇಶ್

Saturday, March 10th, 2018
commissioner

ಮಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ಬಗ್ಗೆ ವಿಡಿಯೋ ರೆಕಾರ್ಡಿಂಗ್ ಮಾಡಿ, ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ಹೇಳಿದ್ದಾರೆ. ತನ್ನ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಬಸ್, ರಿಕ್ಷಾ, ಕಾರು, ಬೈಕ್ ಮತ್ತು ಇತರ ವಾಹನಗಳ ಚಾಲಕರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಸಿಟಿ ಬಸ್ ಕಾರ್ಮಿಕರಿಗೆ ತರಬೇತಿಯನ್ನು ಏರ್ಪಡಿಸಿ ವಾಹನ ಚಾಲನೆ ಮತ್ತು […]