ಕಾರಿಂಜೇಶ್ವರ ದೇವಸ್ಥಾನದ ಒಳಗೆ ಚಪ್ಪಲಿ ಹಾಕಿ ಪ್ರವೇಶ, ನಾಲ್ವರ ಬಂಧನ

Wednesday, November 3rd, 2021
Karinja Temple

ಬಂಟ್ವಾಳ: ಚಪ್ಪಲಿ ಹಾಕಿಕೊಂಡು ಕಾರಿಂಜ ಮಹತೊಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಒಳಗೆ ಅಕ್ರಮ ಪ್ರವೇಶ ಮಾಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ್ದ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಪುಂಜಾಲಕಟ್ಟೆ ಎಸ್.ಐ.ಸೌಮ್ಯ ನೇತ್ರತ್ವದ ಪೋಲೀಸ್ ತಂಡ  ಬಂಧಿಸಿದ್ದಾರೆ. ಕಾಸರಗೋಡು ಹಾಗೂ ಉಳ್ಳಾಲ ಮೂಲದ ನಾಲ್ವರು ಆರೋಪಿ ಗಳನ್ನು ವಶಕ್ಕೆ ಪಡೆದುಕೊಂಡು ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಿಡಿಗೇಡಿಗಳು ಅಕ್ರಮವಾಗಿ ದೇವಳದ ಒಳಗೆ ಚಪ್ಪಲಿ ಹಾಕಿ ಪ್ರವೇಶ ಮಾಡಿ ಹಿಂಧೂಗಳ ಭಾವನೆಗಳಿಗೆ ದಕ್ಕೆ ತಂದಿದ್ದು. ಅಲ್ಲದೆ ಅದನ್ನು ದೇವಸ್ಥಾನದಲ್ಲಿ ಚಪ್ಪಲಿ […]

ಚಪ್ಪಲಿಯನ್ನು ಕಚ್ಚಿ ಹಾಳು ಮಾಡಿದ ಕೋಪಕ್ಕೆ, ನಾಯಿಯನ್ನು ಬೈಕಿಗೆ ಕಟ್ಟಿ ಎಳೆದೊಯ್ದ ಕ್ರೂರಿ

Saturday, May 22nd, 2021
dog dragging

ಮಂಗಳೂರು : ತನ್ನ ಚಪ್ಪಲಿಯನ್ನು ಕಚ್ಚಿ ಹಾಳು ಮಾಡಿದ ಕೋಪಕ್ಕೆ ವ್ಯಕ್ತಿಯೊಬ್ಬ ನಾಯಿಯನ್ನು ಬೈಕಿಗೆ ಕಟ್ಟಿ 2 ಕಿ.ಮೀ. ಎಳೆದೊಯ್ದ ಅಮಾನವೀಯ ಘಟನೆ ಕೊಂಚಾಡಿಯಲ್ಲಿ ನಡೆದಿದೆ. ಆರೋಪಿ ಈರಯ್ಯ ಬಸಪ್ಪ ಹಿರೇಮಠ್  ಗುಲ್ಬರ್ಗ ನಿವಾಸಿಯಾಗಿದ್ದು, ಕೊಂಚಾಡಿಯ ವೈದ್ಯರ ಮನೆಯಲ್ಲಿ ತೋಟದ ಕೆಲಸಕ್ಕಿದ್ದ ಎನ್ನಲಾಗಿದೆ. ತನ್ನ ಚಪ್ಪಲಿಯನ್ನು ಕಚ್ಚಿ ಹಾಳು ಮಾಡಿದ ಕೋಪಕ್ಕೆ ನಾಯಿಯನ್ನು ಬೈಕಿಗೆ ಕಟ್ಟಿ ಕೊಂಚಾಡಿಯಿಂದ ಮೇರಿ ಹಿಲ್ ವರೆಗೆ ಸುಮಾರು 2 ಕಿ.ಮೀ.ಎಳೆದಿದ್ದಾನೆ. ನಾಯಿಯ ಕಾಲಲ್ಲಿ ರಕ್ತ ಬಂದ ಬಳಿಕ ಅಲ್ಲಿಯೇ ಬಿಟ್ಟಿದ್ದಾನೆ. ನಾಯಿ […]

ಗುಳಿಗ ಸಾನಿಧ್ಯದಲ್ಲಿ ಚಪ್ಪಲಿ ಹಾಕಿದ ದುಷ್ಕರ್ಮಿಗಳು

Tuesday, April 6th, 2021
guligajja

ಮಂಗಳೂರು : ಗುಳಿಗ ಸಾನಿಧ್ಯದ ಕಟ್ಟೆಯ ಬಳಿ ಚಪ್ಪಲಿ ಹಾಕಿ ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬ್ಲಪದವಿನಲ್ಲಿ ನಡೆದಿದೆ. ಮುಚ್ಚಿರಕಲ್ಲು ಗುಳಿಗ ಸಾನಿಧ್ಯದಲ್ಲಿ ಸೋಮವಾರ ಈ ತಡರಾತ್ರಿ ಪ್ರಕರಣ ಬೆಳಕಿಗೆ ಬಂದಿದೆ. ಮುಚ್ಚಿರ ಕಲ್ಲು ಗುಳಿಗ ಸಾನಿಧ್ಯವು ಅತೀ ಕಾರಣೀಕ ಕ್ಷೇತ್ರವಾಗಿದ್ದು, ಎಲ್ಲ ಧರ್ಮೀಯರು ಭಕ್ತಿಯಿಂದ ನಮಿಸಿಕೊಂಡು ಬಂದಿದ್ದಾರೆ. ಕೆಲವು ವರ್ಷಗಳ ಹಿಂದೆ ಇಲ್ಲಿ ಅನ್ಯಕೋಮಿನ ಯುವಕನೋರ್ವ ದುರಹಂಕಾರದಿಂದ ವಿಕೃತಿ ಮೆರೆದಿದ್ದು ಕೆಲವೇ ದಿವಸಗಳಲ್ಲಿ ಆತ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಘಟನೆ […]

ನಿಡ್ಡೋಡಿಯಲ್ಲಿ ಕಾಂಗ್ರೆಸ್ ನ ಪ್ರತಿನಿಧಿಗಳನ್ನು ಚಪ್ಪಲಿ ಹಾಗೂ ಹಿಡಿಸೂಡಿ ಹಿಡಿದು ಓಡಿಸಿದ ಸ್ಟಳೀಯರು

Tuesday, July 30th, 2013
Niddodi villagers

ಮಂಗಳೂರು: ನಿಡ್ಡೋಡಿಯಲ್ಲಿ ಬೃಹತ್ ಮಟ್ಟದ ಉಷ್ಣವಿದ್ಯುತ್ ಸ್ಥಾವರದ ಉದ್ದೇಶಿತ  ಪ್ರದೇಶಕ್ಕೆ ಜನಪ್ರತಿನಿಧಿಗಳು ಹಾಗೂ ಮಾಧ್ಯಮದವರು ಸೋಮವಾರ ಬೆಳಿಗ್ಗೆ  ಹೋಗಿದ್ದರು. ಸ್ಥಾವರ ಸ್ಥಾಪನೆಯ ಬಗ್ಗೆ ಜನರಿಗೆ ವಿವರಿಸಲು ಹೋಗಿದ್ದ ಕಾಂಗ್ರೆಸ್ ನ ಪ್ರತಿನಿಧಿಗಳನ್ನು  ಚಪ್ಪಲಿ ಹಾಗೂ ಹಿಡಿಸೂಡಿಯನ್ನು ಹಿಡಿದು ಹಿಂದಕ್ಕೆ ಓಡಿಸಿದ ಘಟನೆ ಸೋಮವಾರ ನಡೆಯಿತು. 500ಕ್ಕೂ ಹೆಚ್ಚು ಸ್ಥಳೀಯರು ಸೇರಿ ಬಂದು ಕಾಂಗ್ರೆಸ್ ಪ್ರತಿನಿಧಿಗಳಿಗೆ ದಿಗ್ಭಂದನ ಹಾಕಿ ಘೇರಾವ್ ಹಾಕಿದರು. ಯಾವುದೇ ಪ್ರತಿನಿಧಿಗಳು ಇಲ್ಲಿಗೆ ಬಂದು ವಿವರಣೆ ನೀಡುವುದನ್ನು ನಾವು ಬಯಸುವುದಿಲ್ಲ. ನಿಮ್ಮ ನಾಯಕ ಅಥವಾ ಶಾಸಕನನ್ನು ಇಲ್ಲಿಗೆ ಕಳುಹಿಸಿ. ಅವರಿಗೆ ನಮ್ಮ ಸಮಸ್ಯೆಗಳನ್ನು […]