ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕ್ಕೆ ತುಳು ಚಲನಚಿತ್ರ ಭರತ್ ಆಯ್ಕೆ

Monday, July 5th, 2021
bharath

ಮಂಗಳೂರು : ವೈಷ್ಣವ ಪ್ರೊಡಕ್ಷನ್ ರತ್ನಾಗಿರಿ ಹಾಗೂ ಮಹಾರಾಷ್ಟ್ರ ತುಳುವರ ಕೂಡುವಿಕೆಯಿಂದ ಅದ್ದೂರಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಚಲನಚಿತ್ರವು ತುಳು ಕನ್ನಡ ಒಳಗೊಂಡಂತೆ 7 ಬಾಷೆಗಳಲ್ಲಿ ತೆರೆ ಕಾಣಲಿದೆ. ತುಳುನಾಡ ಸಂಸ್ಕೃತಿ ಹಾಗೂ ಉದ್ಯೋಗ ಅರಸಿ ಮುಂಬೈನ ಕಡೆ ಮುಖಮಾಡಿದ ತುಳುವರ ಮನಸಿನಲ್ಲಿ ಇರುವ ತುಳುನಾಡ ಬಗೆಗಿನ ಅಭಿಮಾನ ಹಾಗೂ 100 ವರ್ಷಗಳಿಂದೀಚೆ ತುಳುವರ ಜೀವನ ಶೈಲಿ ಹಾಗೂ ಬೆಳವಣಿಗೆ ಹಾಗೂ ನಂಬಿಕೆ ಆಚರಣೆಗಳನ್ನು ವಿಶ್ವಕ್ಕೆ ತೋರಿಸುವ ಮತ್ತು ತುಳುನಾಡ ಜಾನಪದ ಸಂಸ್ಕೃತಿಗೆ ಹಾಗೂ ತುಳುವರಿಗೆ ಸಿಗಬೇಕಾದ […]

ಈ ಬಾರಿ ಚಲನಚಿತ್ರೋತ್ಸವದಲ್ಲಿ ಗುಣಾತ್ಮಕ ಸಿನಿಮಾಗಳಿಗೆ ಅವಕಾಶ: ಕುಮಾರಸ್ವಾಮಿ

Friday, December 28th, 2018
kumarswamy-cm

ಬೆಂಗಳೂರು: ಈ ಬಾರಿ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ಹೆಚ್ಚು ಹಣ ಖರ್ಚು ಮಾಡುವುದಕ್ಕಿಂತ, ಗುಣಾತ್ಮಕ ಚಿತ್ರಗಳ ಪ್ರದರ್ಶನಕ್ಕೆ ಹೆಚ್ಚಿನ ಅವಕಾಶ ನೀಡಲು ನಿರ್ಧರಿಸಲಾಗಿದೆ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ 11ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಸಂಘಟನಾ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಫೆ. 7 ರಿಂದ 14 ರವೆಗೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. 60 ದೇಶಗಳಿಂದ 200 ಕ್ಕೂ ಹೆಚ್ಚು ಚಲನಚಿತ್ರ ಪ್ರದರ್ಶನ ನಡೆಯಲಿದೆ. ಸುಮಾರು 7 […]

ಚಲನಚಿತ್ರೋತ್ಸವ ಸಪ್ತಾಹಕ್ಕೆ ಚಾಲನೆ

Friday, January 27th, 2017
Film-Festival

ಮಂಗಳೂರು :  ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ಚಲನಚಿತ್ರೋತ್ಸವ ಸಪ್ತಾಹಕ್ಕೆ ಶುಕ್ರವಾರ ಮಂಗಳೂರಿನಲ್ಲಿ ಚಾಲನೆ ನೀಡಲಾಯಿತು. ನಗರದ ನ್ಯೂಚಿತ್ರಾ ಚಿತ್ರಮಂದಿರದಲ್ಲಿ ನಡೆಯುತ್ತಿರುವ ಸಪ್ತಾಹವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾರ್‍ಸ್ಟ್ರೀಟ್ ಇಲ್ಲಿನ ಪ್ರಾಂಶುಪಾಲ ಡಾ. ರಾಜಶೇಖರ ಹೆಬ್ಬಾರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಮಾಜಿಕ ಆಧಾರಿತ ಸದಭಿರುಚಿಯ ಚಲನಚಿತ್ರಗಳನ್ನು ವೀಕ್ಷಿಸುವ ಅವಕಾಶ ಇತ್ತೀಚಿನ ದಿನಗಳಲ್ಲಿ ಅಪರೂಪವಾಗಿದೆ. ಮನೋರಂಜನೆಯೊಂದಿಗೆ ಕಲಾಧಾರಿತ […]

ಮಂಗಳೂರಿನಲ್ಲಿ ನವೆಂಬರ್ 14 ರಿಂದ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Monday, November 8th, 2010
ಅಂತರಾಷ್ಟ್ರೀಯ ಚಲನಚಿತ್ರೋತ್ಸವ

ಮಂಗಳೂರು : ಬೆಳ್ಳಿ ಸಾಕ್ಷಿ ಮತ್ತು ಬೆಳ್ಳಿ ಮಂಡಲ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮಂಗಳೂರು ಇದರ ವತಿಯಿಂದ ಮಂಗಳೂರಿನ ಡಾನ್ ಬೋಸ್ಕೋ ಹಾಲ್ ನಲ್ಲಿ  ನವೆಂಬರ್ 14 ರಿಂದ 17ರವರೆಗೆ ನಡೆಯಲಿರುವ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕುರಿತಾದ ಪತ್ರಿಕಾಗೋಷ್ಟಿ ಇಂದು ಮಂಗಳೂರಿನ ವುಡ್ ಲ್ಯಾಂಡ್ಸ್ ಹೊಟೇಲಿನಲ್ಲಿ ಮಧ್ಯಾಹ್ನ ನಡೆಯಿತು. ಸಮಕಾಲೀನ ಸಮಾಜಿಕ ಸಂಗತಿಗಳಲ್ಲಿ ಅತ್ಯಂತ ಪ್ರಭಾವಶಾಲಿಯಾದ ದೃಶ್ಯಮಾಧ್ಯಮದ ಪ್ರಭಾವಿ ಅಂಗವಾದ ಚಲನಚಿತ್ರ ಮಾಧ್ಯಮವನ್ನು ಬಳಸಿಕೊಂಡು ಸಿನಿಮಾ ಸಂಸ್ಕೃತಿಯ ಬೇರುಗಳನ್ನು ಗಟ್ಟಿಗೊಳಿಸಿ ಸದಭಿರುಚಿಯ ಪ್ರೇಕ್ಷಕ ಸಮುದಾಯವನ್ನು ರೂಪಿಸಿ ಆ […]