ಮಹಿಳೆಯನ್ನು ಮಗುವಿನ ಎದುರೇ ಬರ್ಬರವಾಗಿ ಇರಿದು ಕೊಲೆ
Saturday, August 3rd, 2013ಬೆಂಗಳೂರು: ವೆಂಕಟಾದ್ರಿ ಲೇಔಟ್ ಎರಡನೇ ಅಡ್ಡರಸ್ತೆ ಮಹಿಳೆಯೊಬ್ಬರನ್ನು ಅವರ ಐದು ವರ್ಷದ ಮಗುವಿನ ಎದುರೇ ಬರ್ಬರವಾಗಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜೆ.ಪಿ.ನಗರ ಸಮೀಪ ಗುರುವಾರ ರಾತ್ರಿ ನಡೆದಿದೆ. ದುಷ್ಕರ್ಮಿಯೊಬ್ಬ ರಾತ್ರಿ ಮನೆಗೆ ನುಗ್ಗಿ ಜ್ಯೋತಿಲಕ್ಷ್ಮಿಯ ಕತ್ತು ಮತ್ತು ಹೊಟ್ಟೆಗೆ ಚಾಕುವಿನಿಂದ ಇರಿದಿದ್ದಾನೆ. ಆಗ ಅವರು ಜೀವ ರಕ್ಷಣೆಗಾಗಿ ಕೂಗಿಕೊಂಡರು. ಈ ವೇಳೆ ನಡುಮನೆಯಲ್ಲಿ ಟಿ.ವಿ ನೋಡುತ್ತಾ ಕುಳಿತಿದ್ದ ಜಾಗೃತಿ, ತಾಯಿಯ ಚೀರಾಟ ಕೇಳಿ ಕೊಠಡಿಯೊಳಗೆ ಹೋಗಿದ್ದಾಳೆ. ಈ ಸಂದರ್ಭದಲ್ಲಿ ದುಷ್ಕರ್ಮಿ ಆಕೆಯನ್ನು ತಳ್ಳಿ ಪರಾರಿಯಾಗಿದ್ದಾನೆ. […]