ಮೊದಲನೇ ವಿವಾಹ ವಾರ್ಷಿಕೋತ್ಸವದಂದೇ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ
Friday, January 17th, 2020ಚಂಡೀಗಢ್ : ಮೊದಲನೇ ವಿವಾಹ ವಾರ್ಷಿಕೋತ್ಸವದಂದೇ ಪತಿಯೊಬ್ಬ ತನ್ನ ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಹರಿಯಾಣದ ರಾಜೀವ್ ಕಾಲೋನಿಯಲ್ಲಿ ನಡೆದಿದೆ. 21 ವರ್ಷದ ಫೈಝಾನ್ ತನ್ನ ಪತ್ನಿ ಶಾಬ್-ಇ-ನೂರ್ ನನ್ನು ಕೊಲೆ ಮಾಡಿ ಚಲಿಸುತ್ತಿದ್ದ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬುಧವಾರ ಫೈಝಾನ್ ಹಾಗೂ ಶಾಬ್ನ ಮೊದಲನೇ ವಿವಾಹ ವಾರ್ಷಿಕೋತ್ಸವವಿತ್ತು. ಈ ನಡುವೆ ಇಬ್ಬರ ನಡುವೆ ಜಗಳವಾಗಿದೆ. ಜಗಳ ವಿಕೋಪಕ್ಕೆ ತೆರಳಿ ಫೈಝಾನ್ ತನ್ನ ಪತ್ನಿಯನ್ನು ಮೊಬೈಲ್ ಚಾಜಿಂಗ್ ವೈರ್ ಯಿಂದ ಕತ್ತು […]