ಚಾರ್ಮಾಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿದ ಸಚಿವ ಡಾ.ಕೆ.ಸುಧಾಕರ್

Wednesday, June 30th, 2021
Dr Sudhakar

ಬೆಳ್ತಂಗಡಿ : ಕೊರೋನ ಸೋಂಕು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಾ ಹೊರಟಿದೆ. ವೈರಾಣು ಪ್ರಯೋಗಾಲಯ ಸ್ಥಾಪಿಸಿದ್ದಲ್ಲಿ ವೈರಾಣುಗಳ ಸ್ವರೂಪ, ಸ್ವಭಾವದಲ್ಲಿನ ಬದಲಾವಣೆಗಳ ಬಗ್ಗೆ ಕೂಲಂಕಷವಾಗಿ ಸಂಶೋಧನೆ ನಡೆಸಲು ಸಾಧ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. 1.37 ಕೋಟಿ ರೂ. ವೆಚ್ಚದಲ್ಲಿ ಚಾರ್ಮಾಡಿಯ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ನಿರ್ಮಾಣ ಮಾಡಲಾಗಿದೆ. ಗ್ರಾಮೀಣ […]

ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ, ವಾಹನ ಸಂಚಾರಕ್ಕೆ ಮತ್ತೆ ಅಡ್ಡಿ

Friday, August 7th, 2020
charmadi

ಬೆಳ್ತಂಗಡಿ : ಚಾರ್ಮಾಡಿ ಘಾಟಿಯಲ್ಲಿ ಗುರುವಾರ ರಾತ್ರಿ ಗುಡ್ಡ ಕುಸಿತಗೊಂಡು ಸಂಚಾರಕ್ಕೆ ತೊಡಕಾಗಿದೆ.  ಈಗಾಗಲೇ  ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರ ನಿಷೇಧಗೊಲಿಸಲಾಗಿದೆ. ಅಲೆಖಾನ್ ಸಮೀಪ ಗುಡ್ಡ ಕುಸಿತಗೊಂಡ ಪರಿಣಾಮ ಮುಂಜಾನೆ ವೇಳೆ ವಾಹನ ಸಂಚಾರಕ್ಕೆ ಮತ್ತೆ ಅಡ್ಡಿಯಾಗಿದೆ. ಸದ್ಯ ಸ್ಥಳದಲ್ಲಿ ತೆರವು ಕಾರ್ಯಾಚರಣೆ ಸಾಗುತ್ತಿದ್ದು ಒಂದು ಜಿಸಿಬಿ ನಿಯೋಜಿಸಲಾಗಿದೆ. ಇನ್ನು ಕೊಟ್ಟಿಗೆಹಾರ ಬಳಿಯೂ ಭಾರೀ ಮಳೆಯಿಂದ ಚಾರ್ಮಾಡಿ ಘಾಟ್‍ನ ಮಣ್ಣು ರಸ್ತೆ ಕುಸಿದಿದೆ. ರಸ್ತೆಯ ಮೇಲೆ ಬಂಡೆಗಳು, ಮರಗಳು ಉರುಳಿ ಬೀಳುತ್ತಿದ್ದು, ಸವಾರರು ಎಚ್ಚರಿಕೆಯಾಗಿ ಪ್ರಯಾಣಿಸಬೇಕಾಗಿದೆ ಕಳೆದ ವರ್ಷವೂ […]

ಕರಾವಳಿಯಲ್ಲಿ ಮತ್ತೆ ಅಬ್ಬರಿಸಿದ ಮಳೆ

Thursday, September 26th, 2019
male

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳ ಕಾಲ ಕೊಂಚ ಬಿಡುವು ಪಡೆದಿದ್ದ ಮಳೆ ನಿನ್ನೆ ಸಂಜೆಯಿಂದ ಮತ್ತೆ ಅಬ್ಬರಿಸುತ್ತಿದೆ. ಇಂದೂ ಕೂಡ ಬೆಳಗ್ಗೆಯಿಂದಲೇ ಮಳೆ ಆರಂಭವಾದ ಪರಿಣಾಮ ಶಾಲೆ, ಕೆಲಸಕ್ಕೆ ಹೋಗುವವರು ತೊಂದರೆ ಅನುಭವಿಸಿದರು. ನಿನ್ನೆ ಸಂಜೆ ಆರಂಭವಾಗಿರುವ ಮಳೆ ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳಾದ ಚಾರ್ಮಾಡಿ, ಡಿಡುಪೆ, ಪರ್ಲಾಣಿ, ಕೊಳಂಬೆ ಮುಂತಾದ ಪ್ರದೇಶಗಳಲ್ಲಿ ಇದ್ದಕ್ಕಿದ್ದಂತೆ ಆರ್ಭಟಿಸಿದ್ದು, ನದಿಗಳು ಉಕ್ಕಿಹರಿಯುತ್ತಿವೆ. ಏಕಾಏಕಿ ನೀರಿನ ಪ್ರಮಾಣದಲ್ಲಿ ಏರಿಕೆ‌ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಈ […]

ಚಾರ್ಮಾಡಿ ಗುಡ್ಡ ಕುಸಿತ..ವಾಹನ ಸಂಚಾರ ಸ್ಥಗಿತ..!

Tuesday, June 12th, 2018
charmudi-ghat

ಮಂಗಳೂರು: ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿದು ರಸ್ತೆ ಗೆ ಬಿದ್ದಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣ ಸಾಧ್ಯವಾಗದೆ ಸಂಕಷ್ಟದಲ್ಲಿರುವ ಸಣ್ಣ ಮಕ್ಕಳು, ವೃದ್ದರ ನೆರವಿಗೆ ಧರ್ಮಸ್ಥಳ , ಬೆಳ್ತಂಗಡಿ ಪೊಲೀಸರು ಆಹಾರ ಒದಗಿಸುವ ವ್ಯವಸ್ಥೆ ಮಾಡಿದ್ದಾರೆ. ಮತ್ತೊಂದೆಡೆ ಗುಡ್ಡ ಕುಸಿತದಿಂದ ರಸ್ತೆ ಗೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸುತ್ತಿದ್ದಾರೆ.

ಶಿರಾಡಿ ಘಾಟಿ ಸಂಚಾರ ಸ್ಥಗಿತ: ಕಾರಣ?

Thursday, January 11th, 2018
blocked

ಮಂಗಳೂರು: ಟ್ಯಾಂಕರ್‌ ಅವಘಡದ ಹಿನ್ನೆಲೆ ತಕ್ಷಣದಿಂದಲೇ ಅನ್ವಯವಾಗುವಂತೆ ಇಂದು  ಬೆಳಿಗ್ಗೆ 7.30 ಗಂಟೆಯವರೆಗೆ ಶಿರಾಡಿ ಘಾಟ್‌‌ನಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು ತಡೆ ಹಿಡಿಯಲಾಗಿದೆ. ವಾಹನಗಳು ಪರ್ಯಾಯವಾಗಿ ಚಾರ್ಮಾಡಿ ಅಥವಾ ಮಾಣಿ-ಮಡಿಕೇರಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟಣೆ ತಿಳಿಸಿದ್ದಾರೆ.

ಬೆಳ್ತಂಗಡಿಯಲ್ಲಿ ನಕ್ಸಲರೂ ಮಕ್ಕಳಾಟಿಕೆಯಾದರೂ

Tuesday, December 11th, 2012
Chaarmaadi

ಮಂಗಳೂರು :ಮನೆಯಿಂದ ಪರಾರಿಯಾಗಿದ್ದ ಬಾಲಕರಿಬ್ಬರು ಕಾಡಿನಲ್ಲಿ ದಿನಬಳಕೆ ವಸ್ತುಗಳನ್ನು ಶೇಖರಿಸಿಟ್ಟಿದ್ದು ಎಎನ್ಎಫ್ ಪೊಲೀಸರ ಕೂಂಬಿಂಗ್ ಕಾರ್ಯಾಚರಣೆ ಸಂದರ್ಭ ಪತ್ತೆಯಾಗುವ ಮೂಲಕ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಘಟನೆ ಚಾರ್ಮಾಡಿಯಲ್ಲಿ ಇತ್ತೀಚೆಗೆ ನಡೆಯಿತು. ಚಾರ್ಮಾಡಿಯ ಪೇಟೆಯ ರಾಷ್ಟ್ರೀಯ ಹೆದ್ದಾರಿಯಿಂದ ಸುಮಾರು ಎರಡು ಕಿ. ಮೀ. ದೂರದಲ್ಲಿ ಈ ಘಟನೆ ನಡೆದಿತ್ತು. ನಕ್ಸಲ್ ನಿಗ್ರಹ ದಳದ ಪೊಲೀಸರಿಗೆ ಚಾರ್ಮಾಡಿಯಲ್ಲಿ ನಕ್ಸಲ್ ತಂಡವಿದೆ ಎಂಬ ಮಾಹಿತಿ ಬಂದಿತ್ತು. ಅದರಂತೆ ಬೆಳಗ್ಗೆ ತಂಡವೊಂದು ಚಾರ್ಮಾಡಿ ಪೇಟೆ ಬಳಿಯ ಕಾಡಿನಲ್ಲಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿತ್ತು. ಚಾರ್ಮಾಡಿ […]