ಅಂತ್ಯಕ್ರಿಯೆ ಪ್ರಕ್ರಿಯೆಗೆ ಹೊಸ ಆನ್ಲೈನ್ ವ್ಯವಸ್ಥೆ ಜಾರಿ
Tuesday, May 25th, 2021ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ವಲಯಗಳಲ್ಲಿ ಕೋವಿಡ್ – 19 ಸಾಂಕ್ರಾಮಿಕ ರೋಗ ಹಾಗೂ ಇತರೆ ಕಾರಣಗಳಿಂದ ಮೃತಪಟ್ಟ ಪ್ರಕರಣಗಳಲ್ಲಿ ಚಿತಾಗಾರ / ಸ್ಮಶಾನಗಳಲ್ಲಿ ಅಂತ್ಯಕ್ರಿಯೆಯನ್ನು ನಡೆಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಲಯ ಕಚೇರಿಗಳ ಆರೋಗ್ಯ ನಿರೀಕ್ಷಕರು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಮರಣ ಹೊಂದಿದ ವ್ಯಕ್ತಿಗಳ ಪಾರ್ಥಿವ ಶರೀರವನ್ನು ಚಿತಾಗಾರ / ಸ್ಮಶಾನಕ್ಕೆ ಕಳುಹಿಸುತ್ತಿರುವ ಪ್ರಸ್ತುತ ಪದ್ದತಿಯನ್ನು ಕೈಬಿಡಲಾಗಿದ್ದು, ಈಗಿರುವ […]