ಹದಿ ಹರೆಯದ ವಿದ್ಯಾರ್ಥಿಗಳ ವಯೋಸಹಜ ಭಾವನೆಗಳಿಗೆ ಉತ್ತಮ ಹವ್ಯಾಸಗಳು ಪೂರಕವಾಗಿರಬೇಕು
Sunday, December 8th, 2019ಮಂಗಳೂರು : ಉತ್ತಮ ಹವ್ಯಾಸಗಳು, ಒಳ್ಳೆಯ ಸ್ನೇಹಿತರು ಹಾಗೂ ಪರಿಸರ ಹದಿ ಹರೆಯದ ವಿದ್ಯಾರ್ಥಿಗಳ ವಯೋಸಹಜ ಭಾವನೆ. ಭಾವಾದೇಶಗಳಿಗೆ ಸೂಕ್ತ ಪರಿಹಾರ ಎಂದು ಶಕ್ತಿ ನಗರದ ಶಕ್ತಿ ವಸತಿ ಶಾಲೆಯಲ್ಲಿ ವಯಸ್ಸಿನ ಬದಲಾವಣೆ ಮತ್ತು ಪರಿಣಾಮ ಎಂಬ ಕಾರ್ಯಗಾರದಲ್ಲಿ ಭಾಗವಹಿಸಿದ ಅಕ್ಷತಕಾಮತ್, ಆಪ್ತ ಸಮಾಲೋಚಕಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಹದಿಹರೆಯದ ವಯಸ್ಸಿನ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಬದಲಾವಣೆಗಳು ಹಾರ್ಮೋನ್‌ಗಳ ಕಾರಣದಿಂದ ಉಂಟಾಗುವವು. ಉತ್ತಮ ಆಹಾರ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಸೇವನೆಯ ಮೂಲಕ ನಮ್ಮ ದೈಹಿಕ ಆರೋಗ್ಯವನ್ನು ಕಾಪಾಡಿಕೊಂಡು […]