ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯೂನಿಪೋಲ್ ಫ್ಲಡ್ ಲೈಟಿಂಗ್ ಟವರ್ ಉದ್ಘಾಟಿಸಿದ ಸಿಎಂ

Thursday, September 9th, 2021
Chinna Swamy

ಬೆಂಗಳೂರು :  ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾ ಸಂಸ್ಕೃತಿಯನ್ನು ಹುಟ್ಟುಹಾಕುವುದರ ಜೊತೆಗೆ ಇತರೆ ಕ್ರೀಡೆಗಳಿಗೂ ಆ ಸಂಸ್ಕೃತಿಯನ್ನು ಅನುಷ್ಠಾನಕ್ಕೆ ತರಲು ಪ್ರೇರಣೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯೂನಿಪೋಲ್ ಫ್ಲಡ್ ಲೈಟಿಂಗ್ ಟವರ್ ಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಚಿನ್ನಸ್ವಾಮಿ ಕ್ರಿಕೆಟ್ ಮೈದಾನ ಇಷ್ಟು ಅಚ್ಚುಕಟ್ಟಾಗಿ ಇರುವುದನ್ನು ನೋಡಿ ಬಹಳಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ ಅಚ್ಚುಕಟ್ಟುತನದ ಸಂಸ್ಕೃತಿ ಬೆಂಗಳೂರಿನಲ್ಲಿ ಫುಟ್ಬಾಲ್, ಹಾಕಿ ಕ್ರೀಡಾಂಗಣಗಳು ಉತ್ತಮವಾಗಿ ರೂಪುಗೊಳ್ಳಲು ಕಾರಣವಾಗಿವೆ. ಇಡೀ ಕ್ರೀಡಾ […]

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 2010ರಲ್ಲಿ ನಡೆದಿದ್ದ ಬಾಂಬ್ ಸ್ಫೋಟ..ತಪ್ಪೊಪ್ಪಿಗೆಗೆ ಉಗ್ರರ ನಿರ್ಧಾರ!

Tuesday, July 3rd, 2018
chinnaswamy

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 2010ರಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಉಗ್ರರು ತಪ್ಪೊಪ್ಪಿಗೆ ಹೇಳಿಕೆ ನೀಡಲು ನಿರ್ಧರಿಸಿದ್ದಾರೆ. ಸಿಟಿ ಸಿವಿಲ್ ಕೋರ್ಟ್ನ ಹಾಲ್ ನಂಬರ್ 50 ರಲ್ಲಿ ನಡೆದ ವಿಚಾರಣೆಗೆ ಇಂಡಿಯನ್ ಮುಜಾಯಿದ್ದೀನ್ ಉಗ್ರ ಸಂಘಟನೆಗೆ ಸೇರಿದ ಆರು ಉಗ್ರರು ಹಾಜರಾಗಿದ್ದರು. ಪ್ರಮುಖ ಆರೋಪಿ ಯಾಸಿನ್ ಭಟ್ಕಳ್ ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದ. ಗೋಹದ್ ಅಜೀಜ್ ಕೋಮನಿ, ಮಹಮದ್ ಕಫೀಲ್ ಅಖ್ತರ್, ಹಮಲ್ ಹಸನ್ ಸೇರಿ ಆರು ಆರೋಪಿಗಳು […]

ಬಂಗಾಳ್ ಟೈಗರ್ಸ್ ವಿರುದ್ಧ ಬುಲ್ಡೋಜರ್ಸ್ ವಿರೋಚಿತ ಗೆಲುವು

Monday, January 27th, 2014
Karnataka-Bulldozers

ಬೆಂಗಳೂರು: ಇವರೆಲ್ಲಾ ಅಷ್ಟು ಪ್ರೊಫೆಷನಲ್ ಆಟಗಾರರಲ್ಲ ಬಿಡು ಕಣ್ಲಾ. ಸಿನಿಮಾ ತಾರೆಗಳಿಗೆ ಬ್ಯಾಟ್ ಹಿಡಿಯಕ್ಕೆ ಬರಲ್ಲ, ಕ್ರಿಕೆಟ್ ಬಗ್ಗೆ ಅವರಿಗೇನು ಗೊತ್ತು ಎಂದುಕೊಂಡಿದ್ದವರಿಗೆ ಭಾನುವಾರ (ಜ.26) ರಾತ್ರಿ ನಡೆದ ಹೊನಲು ಬೆಳಕಿನ ಪಂದ್ಯಾವಳಿ ಸೂಕ್ತ ಉತ್ತರ ಕೊಟ್ಟಿದೆ. ಯಾವ ಪ್ರೊಫೆಷನಲ್ ಆಟಗಾರರಿಗೂ ಕಮ್ಮಿ ಇಲ್ಲದಂತೆ ಕರ್ನಾಟಕ ಬುಲ್ಡೋಜರ್ಸ್ ತಂಡ ಸಿಸಿಎಲ್ ನಾಲ್ಕನೇ ಆವೃತ್ತಿಯ ಚೊಚ್ಚಲ ಪಂದ್ಯದಲ್ಲೇ ಗೆಲುವು ದಾಖಲಿಸಿತು. ಸುದೀಪ್ ತಂಡದ ಆಟ ನೋಡಲು ಚಿನ್ನಸ್ವಾಮಿ ಕ್ರೀಡಾಂಗಣ ಬಹುತೇಕ ಭರ್ತಿಯಾಗಿತ್ತು. ಮ್ಯಾನ್ ಆಫ್ ದಿ ಮ್ಯಾಚ್ ರಾಜೀವ್ […]

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 7 ವಿಕೆಟ್‌ಗಳಿಂದ ಜಯ

Wednesday, October 13th, 2010
ಆಸ್ಟ್ರೇಲಿಯಾ ಭಾರತ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣ,ಬೆಂಗಳೂರಿನಲ್ಲಿ ನಡೆಯುತ್ತಿರುವ ಟೆಸ್ಟ್‌ ಸರಣಿಯಲ್ಲಿ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಏಳು ವಿಕೆಟುಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿರುವ ಟೀಮ್ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಕ್ಲೀನ್‌ಸ್ವೀಪ್‌ಗೈದಿದೆ. ಆ ಮೂಲಕ ಟೆಸ್ಟ್‌ನ ಅಗ್ರಸ್ಥಾನಕ್ಕೆ ನಾವೇ ಅರ್ಹ ತಂಡ ಎಂಬುದನ್ನು ಮಹೇಂದ್ರ ಧೋನಿ ಬಳಗ ಮತ್ತೊಮ್ಮೆ ಸಾಬೀತುಪಡಿಸಿದಂತಾಗಿದೆ. ಇದರೊಂದಿಗೆ ಭಾರತದಲ್ಲಿ ಟೆಸ್ಟ್ ಜಯ ದಾಖಲಿಸುವ ಆಸೀಸ್ ನಾಯಕ ರಿಕಿ ಪಾಂಟಿಂಗ್ ಕನಸು ಕನಸಾಗಿಯೇ ಉಳಿಯುವಂತಾಗಿದೆ. ನಾಲ್ಕನೇ […]