Blog Archive

ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದ ಪೂವಮ್ಮನಿಗೆ ಮಂಗಳೂರಿನಲ್ಲಿ ಅದ್ದೂರಿ ಸ್ವಾಗತ

Tuesday, October 7th, 2014
puvamma

ಮಂಗಳೂರು : ದಕ್ಷಿಣ ಕೊರಿಯಾದ ಇಂಚಿಯಾನದಲ್ಲಿ ನಡೆದ ಏಷ್ಯನ್ ಗೇಮ್ಸ್ ನ ರಿಲೇಯಲ್ಲಿ ಚಿನ್ನ ಹಾಗೂ 400 ಮೀ.ನಲ್ಲಿ ಕಂಚಿನ ಪದಕ ಗೆದ್ದ ಎಂ.ಆರ್.ಪೂವಮ್ಮ ಮಂಗಳವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ದ.ಕ.ಜಿಲ್ಲಾಡಳಿತ ಹಾಗೂ ದ.ಕ. ಜಿಲ್ಲಾ ಅತ್ಲೆಟಿಕ್ಸ್ ಅಸೋಸಿಯೇಶನ್ ವತಿಯಿಂದ ಪೂವಮ್ಮಗೆ ಅದ್ದೂರಿ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪೂವಮ್ಮ, ಕ್ರಿಡಾಪಟು ತನ್ನೊಳಗಿರುವ ಪ್ರತಿಭೆಯನ್ನು ಹೊರ ಹಾಕಬೇಕಾದರೆ ಅವರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆ ಮತ್ತು ತರಬೇತಿ ಅವಕಾಶ ಸಿಗಬೇಕು. ಇಲ್ಲವಾದಲ್ಲಿ […]

ಏಷ್ಯನ್ ಕ್ರೀಡಾಕೂಟ : ಯೋಗೇಶ್ವರ್ ಗೆ ಚಿನ್ನ, ರಾಜ್ಯದ ಅಥ್ಲೀಟ್ ಪೂವಮ್ಮಗೆ ಕಂಚು

Monday, September 29th, 2014
Yogeshwar Poovamma

ಇಂಚೆನ್ : ಭಾರತದ ಕುಸ್ತಿ ಪಟು ಯೋಗೇಶ್ವರ್ ದತ್ ಪುರುಷರ 65 ಕೆ.ಜಿ. ವಿಭಾಗದ ಫ್ರೀ ಸ್ಟೈಲ್‌ ವಿಭಾಗದಲ್ಲಿ ಚಿನ್ನದ ಸಾಧನೆ ತೋರಿದರೆ ರಾಜ್ಯದ ಅಥ್ಲೀಟ್ ಎಂ.ಆರ್.ಪೂವಮ್ಮ ಮಹಿಳೆಯರ 400 ಮೀ. ಓಟದಲ್ಲಿ ಕಂಚಿನ ಪದಕ್ ಪಡೆದಿದ್ದಾರೆ. ಪಂಜಾಬಿನ ಖುಷ್‌ಬಿರ್‌ ಕೌರ್ ಅವರು ಮಹಿಳೆಯ 20 ಕಿ.ಮೀ ನಡಿಗೆ ಸ್ಪರ್ಧೆಯಲ್ಲಿ ಬೆಳ್ಳಿ ಪಡೆದು, 17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾನುವಾರ 9ನೇ ದಿನವೂ ಭಾರತದ ಪರ ಭರ್ಜರಿ ಪದಕ ಬೇಟೆಯಾಡಿದರು. ಯೋಗೇಶ್ವರ್ ಅವರ ಚಿನ್ನದ ಸಾಧನೆಯೊಂದಿಗೆ ಭಾರತದ ಚಿನ್ನದ […]

ಚಿನ್ನದ ಬೆಲೆ 10 ಗ್ರಾಂಗೆ 25,230 ರೂ.

Wednesday, August 10th, 2011
ಚಿನ್ನದ ಬೆಲೆ 10 ಗ್ರಾಂಗೆ 25,230 ರೂ.

ಮಂಗಳೂರು : ದೀಪಾವಳಿ ಹಬ್ಬಕ್ಕಾಗುವಾಗ ಚಿನ್ನದ ಬೆಲೆ 10 ಗ್ರಾಂಗೆ 27,000 ರೂ. ಆಗಲಿದೆ. ಶೇರು ಮಾರುಕಟ್ಟೆ ಕುಸಿಯುತ್ತಿದ್ದರೂ ಚಿನ್ನ ಮಾತ್ರ ಬೆಲೆಯೇರಿಕೆಯಲ್ಲಿ ನಾಗಾಲೋಟದಲ್ಲಿ ತೊಡಗಿರುವುದರಿಂದ ಇನ್ನೆರಡು ತಿಂಗಳಲ್ಲಿ ಅದು 27,000 ರೂ. ದಾಟಿದರೂ ಆಶ್ಚರ್ಯವಿಲ್ಲ ಎಂದು ಮಾರುಕಟ್ಟೆ ಪಂಡಿತರು ಹೇಳಿದ್ದಾರೆ. ಜಾಗತಿಕ ಪರಿಸ್ಥಿತಿ ಇದೇ ರೀತಿ ದೃಢವಾಗಿದ್ದರೆ ದೀಪಾವಳಿ ಹಬ್ಬಕ್ಕಾಗುವಾಗ ಚಿನ್ನ 27,000 ರೂ.ಗೆ ತಲುಪುತ್ತದೆ. ಕೋಲ್ಕತಾದಲ್ಲಿ ಮಂಗಳವಾರ ಮತ್ತೆ ರೂ. 160 ಏರಿಕೆಯಾಗಿ 25,995 ರೂ. ತಲುಪಿದ್ದರೆ ಚೆನ್ನೈಯಲ್ಲಿ 395 ರೂ. ಏರಿಕೆಯಾಗಿ 24,930 […]