ಚಿಲ್ಲರೆ ಸಮಸ್ಯೆ ಪರಿಹಾರಕ್ಕೆ ದೇರೇಬೈಲು ಶಾಖೆ ಮ್ಯಾನೇಜರ್ ತೋರಿಸಿರುವ ಸ್ಪಂದನೆ
Wednesday, November 16th, 2016ಮಂಗಳೂರು: ಬ್ಯಾಂಕ್ನಲ್ಲಿ 500 ರೂ., 1,000 ರೂ. ನೋಟು ವಿನಿಮಯ ಸಂದರ್ಭ ಎದುರಾಗುವ ಚಿಲ್ಲರೆ ಸಮಸ್ಯೆ ಪರಿಹಾರಕ್ಕೆ ಪ್ರತಿಷ್ಠಿತ ಬ್ಯಾಂಕೊಂದರ ದೇರೇಬೈಲು ಶಾಖೆ ಮ್ಯಾನೇಜರ್ ತೋರಿಸಿರುವ ಸ್ಪಂದನೆ ಸಾರ್ವತ್ರಿಕ ಪ್ರಶಂಸೆಗೆ ಪಾತ್ರವಾಗಿದೆ. ಬ್ಯಾಂಕ್ಗೆ ಹಿರಿಯ ನಾಗರಿಕರೋರ್ವರು ಹಳೆ ನೋಟು ವಿನಿಮಯಕ್ಕೆ ಬಂದಿದ್ದರು. ಚಿಲ್ಲರೆ ಸಮಸ್ಯೆಯಿಂದ 2,000 ರೂ. ಹೊಸ ನೋಟು ನೀಡುವುದು ಅನಿವಾರ್ಯವಾಯಿತು. ಇದನ್ನು ಚಿಲ್ಲರೆ ಮಾಡಲು ಸಮಸ್ಯೆಯಾಗುತ್ತಿದ್ದೆ ಎಂದು ಮ್ಯಾನೇಜರ್ ಅವರಲ್ಲಿ ತೋಡಿಕೊಂಡಾಗ ತನ್ನಲ್ಲಿದ್ದ ವೈಯಕ್ತಿಕ ಚಿಲ್ಲರೆ ಹಣವನ್ನು ಅವರಿಗೆ ನೀಡಿದರು. ಇದೇ ರೀತಿ ಸಮಸ್ಯೆ […]