ಲಂಚ ಆರೋಪ ಸಾಬೀತು ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಅಮಾನತು
Friday, July 9th, 2021ಚಿಕ್ಕಮಗಳೂರು: ಶೃಂಗೇರಿ ಸಬ್ ರಿಜಿಸ್ಟ್ರಾರ್ ಚೆಲುವರಾಜ್ ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ. 2005-06 ರಲ್ಲಿ ಮಂಡ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚೆಲುವರಾಜ್ ಕರ್ತವ್ಯ ಲೋಪ ಮಾಡಿದ್ದರು ಎಂಬ ಕಾರಣಕ್ಕಾಗಿ ಅಮಾನತು ಮಾಡಲಾಗಿದೆ. ಚೆಲುವರಾಜ್ ಸೇರಿ 7 ಜನರು ಸೇವೆಯಿಂದ ವಜಾ ಮಾಡಲಾಗಿದೆ. ಮಂಡ್ಯದಲ್ಲಿ ಕೆಲಸ ಮಾಡುತ್ತದ್ದಾಗ ಸರ್ಕಾರಕ್ಕೆ ಸೇರಬೇಕಿದ್ದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದರು ಎನ್ನಲಾಗಿದೆ. ಹಣ ಬ್ಯಾಂಕಿಗೆ ಸಂದಾಯವಾದ ಬಳಿಕ ಚಲನ್ ತಿದ್ದಿದ್ದ ಆರೋಪದಡಿ ದೂರು ದಾಖಲಾಗಿತ್ತು. ವಿಚಾರಣೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಚೆಲುವರಾಜ್ ಸೇರಿ […]