ಚೈನ್ ಸುಲಿಗೆ ಅರೋಪಿಯನ್ನು ಬಂಧಿಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೋಲಿಸರು
Friday, December 8th, 2017ಬಂಟ್ವಾಳ : ಚೈನ್ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಅರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ತೆಂಕಬೆಳ್ಳೂರುಗ್ರಾಮದ ಕಾವುಗುಡ್ಡೆ ನಿವಾಸಿ ದಿನಕರ(28). ಎಂದು ಗುರುತಿಲಾಗಿದೆ. 5 ವರ್ಷಗಳ ಹಿಂದೆ ಚೈನ್ ಸುಲಿಗೆ ಪ್ರಕರಣದಲ್ಲಿ ಅಕ್ರ 215/2012 ಕಲಂ 392 ಐಪಿಸಿ ಪ್ರಕರಣದಲ್ಲಿ ನ್ಯಾಯಾಲಯದಿಂದ ಜಾಮೀನು ಪಡೆದು ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೇಟೆ ಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಯ ಉಪನಿರೀಕ್ಷಕ ಪ್ರಸನ್ನ ನೇತ್ರತ್ವದಲ್ಲಿ ವಶಕ್ಕೆ […]