ಬಿಜೆಪಿ ಆಡಳಿತಾವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತ :ಜಿ. ಪರಮೇಶ್ವರ್
Thursday, January 31st, 2013ಮಂಗಳೂರು : ಕರ್ನಾಟಕದಲ್ಲಿ ನಾಲ್ಕೂವರೆ ವರ್ಷಗಳ ಕಾಲ ಆಡಳಿತ ನಡೆಸಿದ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಕೊಂಡಿದ್ದು ತಾವು ಆಡಳಿತ ನಡೆಸಲು ಅಸಮರ್ಥರು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್ ಹೇಳಿದರು. ಅವರು ಕೆಪಿಸಿಸಿ ವತಿಯಿಂದ ಯೋಜನೆಗೊಂಡ “ಕಾಂಗ್ರೆಸ್ ನಡಿಗೆ ಸಾಮರಸ್ಯದ ಕಡೆಗೆ ” ಪಾದಯಾತ್ರೆಯ ಎರಡನೇ ದಿನವಾದ ಬುಧವಾರ ಅವರು ಮೂಲ್ಕಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ನಿಂದ ಮಾತ್ರ ಜನಪರ ಆಡಳಿತ ನೀಡಲು ಸಾಧ್ಯವಿದ್ದು, ಜನತೆ ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ಸಂಕಲ್ಪ ಮಾಡಬೇಕು […]