ಸಾಹಸಿ ಯುವತಿಯರಿಗೆ ಉಳ್ಳಾಲ ತೀರದಲ್ಲಿ ಅದ್ದೂರಿ ಸ್ವಾಗತ ಸಚಿವರು, ಶಾಸಕರು, ಗಣ್ಯರಿಂದ ಅಭಿನಂದನೆಗಳು
Monday, November 1st, 2021ಮಂಗಳೂರು : ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಕೈಗೊಳ್ಳಲಾಗಿದ್ದ ಐತಿಹಾಸಿಕ ಯಾನ ಶಿಖರದಿಂದ ಸಾಗರ ಅಭಿಯಾನದಲ್ಲಿ ಭಾಗವಹಿಸಿದ್ದ ರಾಜ್ಯದ ಐವರು ಯುವತಿಯರಿಗೆ ಉಳ್ಳಾಲದ ಕಡಲ ತೀರದಲ್ಲಿ ನ.01ರ ಸೋಮವಾರ ಅದ್ದೂರಿ ಸ್ವಾಗತ ಕೋರಲಾಯಿತು. ಈ ಯುವತಿಯರು ಕಾಶ್ಮೀರದಲ್ಲಿನ ಕೊಲ್ಹೋಯಿ (5425 ಮೀ) ಶಿಖರವನ್ನು ಏರಿ ತದನಂತರ ಜಗತ್ತಿನ ಅತಿ ಎತ್ತರದ ರಸ್ತೆಯಾದ ಲಡಾಖ್ ನ ಕರ್ ದೂಂಗ್ಲ ಪಾಸ್ ಮೂಲಕ 3350 ಕಿ.ಮೀ, ಸೈಕಲ್ ಯಾನ ಮಾಡುತ್ತಾ ಕಾರವಾರ ತಲುಪಿ, ಅಲ್ಲಿಂದ ರಾಜ್ಯದ ಕರಾವಳಿ ಸಮುದ್ರದಲ್ಲಿ 300 […]