ಮಹದಾಯಿ ಮಧ್ಯಂತರ ತೀರ್ಪಿನ ಹಿನ್ನೆಲೆಯಲ್ಲಿ ಮಹತ್ವದ ಸರ್ವಪಕ್ಷ ಸಭೆ ಆಗಸ್ಟ್ 7ರಂದು ನಿಗದಿ
Thursday, August 4th, 2016ಬೆಂಗಳೂರು: ಮಹದಾಯಿ ಮಧ್ಯಂತರ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯದ ಮುಂದಿನ ನಡೆಗಳನ್ನು ನಿರ್ಧರಿಸಲು ಮಹತ್ವದ ಸರ್ವಪಕ್ಷ ಸಭೆ ಆಗಸ್ಟ್ 7ರಂದು ನಿಗದಿಯಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಕಾನೂನು ತಜ್ಞರ ಜತೆ ಚರ್ಚಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಷಯ ತಿಳಿಸಿದರು. ವಿಧಾನ ಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕರು, ರಾಜ್ಯದ ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು, ಉತ್ತರ ಕರ್ನಾಟಕ ಭಾಗದ ಶಾಸಕರು, ವಿಧಾನ ಪರಿಷತ್ ಸದಸ್ಯರನ್ನು ಸಭೆಗೆ ಆಹ್ವಾನಿಸಲಾಗುವುದು. ಸರ್ವಪಕ್ಷ ಸಭೆಯಲ್ಲಿ ನ್ಯಾಯಾಧಿಕರಣದ ಮುಂದೆ […]