ಅಣ್ಣಾ ಅಂದದ್ದೇ ಸೈ : ಒಮ್ಮತದ ಲೋಕಪಾಲಗೆ ಇಂದು ನಿರ್ಣಯ
Friday, August 26th, 2011ನವದೆಹಲಿ: ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ಹತ್ತನೇ ದಿನಕ್ಕೆ ಕಾಲಿಟ್ಟಿದ್ದು,ಅವರ ಆರೋಗ್ಯ ಕ್ಷಿಣಿಸುತ್ತಿದೆ. ಆದರೂ ಸ್ಥಿರವಾಗಿದೆ ಎಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ತಿಳಿಸಿದ್ದಾರೆ. ರಕ್ತ ಮಾದರಿ ಪರೀಕ್ಷೆಯಿಂದ ಅಣ್ಣಾ ಆರೋಗ್ಯ ಉತ್ತಮವಾಗಿದೆ. ಆದರೆ ಅವರ ದೇಹ ತೂಕ ಆರು ಕೆ.ಜಿ.ಯಷ್ಟು ಕಡಿಮೆ ಆಗಿದೆ.ಇದು ಆತಂಕಕ್ಕೆ ಕಾರಣವಾದ ಅಂಶ ಎಂದು ಅಣ್ಣಾ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿರುವ ಖ್ಯಾತ ಹೃದ್ರೋಗ ತಜ್ಞ ನರೇಶ್ ಟ್ರೆಹಾನ್ ತಿಳಿಸಿದರು. ಅಣ್ಣಾ ಆರು ಲೀಟರ್ ನೀರು ಕುಡಿದಿದ್ದು, ಇದು […]