ಭಟ್ಟಿ ಸಾರಾಯಿ ಘಟಕಕ್ಕೆ ಅಬಕಾರಿ ಇಲಾಖೆ ದಾಳಿ
Thursday, April 9th, 2020ಮಂಗಳೂರು: ಅಬಕಾರಿ ಇಲಾಖೆ ಅಧಿಕಾರಿಗಳು, ಮಂಗಳೂರಿನ ಜಪ್ಪಿನ ಮೊಗರು ಗ್ರಾಮದ ನ್ಯೂ ಪಡ್ಪು ಎಂಬಲ್ಲಿ ರಿಚರ್ಡ್ ಡಿಸೋಜಾ ಎಂಬವರ ಮನೆ ವಠಾರಕ್ಕೆ ದಾಳಿ ನಡೆಸಿ, ಅಕ್ರಮವಾಗಿ ಭಟ್ಟಿ ಸಾರಾಯಿ ತಯಾರಿಸುತ್ತಿದ್ದುದನ್ನು ಪತ್ತೆ ಹಚ್ಚಿದ್ದಾರೆ. ಈ ಸಂದರ್ಭದಲ್ಲಿ ಮೂರುವರೆ ಲೀಟರ್ ಲೀಟರ್ ಭಟ್ಟಿ ಸಾರಾಯಿ ಮತ್ತು ಭಟ್ಟಿ ಸಾರಾಯಿ ತಯಾರಿಕಾ ಸಾಮಾಗ್ರಿಗಳನ್ನು ಜಫ್ತಿ ಮಾಡಿ ಪ್ರಕರಣದಾಖಲಿಸಲಾಗಿದೆ. ದ.ಕ.ಜಿಲ್ಲಾಅಬಕಾರಿ ಡಿಸಿ ಶೈಲಜಾಕೋಟೆ, ಡಿವೈಎಸ್‍ಪಿ ಶಿವಪ್ರಸಾದ್‍ಅವರ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ವಲಯ 2ರ ಅಬಕಾರಿ ಇನ್ಸ್ ಪೆಕ್ಟರ್ ರತ್ನಾಕರ ರೈ ಅವರ […]