ಉದ್ಯಾವರ ಅರಸು ದೈವಗಳ ಜಮಾಹತ್ ಭೇಟಿ: ಹಿಂದೂ ಮುಸ್ಲಿಂ ಭಾವೈಕ್ಯಕ್ಕೊಂದು ಸಾಕ್ಷಿ
Friday, April 22nd, 2016ಮಂಜೇಶ್ವರ: ಹಿಂದೂ ಮುಸ್ಲಿಂ ಬಾವೈಕ್ಯದ ಸಂಕೇತದೊಂದಿಗೆ ಕಳೆದ 800 ವರ್ಷಗಳಿಂದ ವಾಡಿಕೆಯಲ್ಲಿರುವ ಉದ್ಯಾವರ ಶ್ರೀ ಅರಸು ದೈವಗಳು ವರ್ಷಂಪ್ರತಿಯ ವಾಡಿಕೆಯಂತೆ ಶುಕ್ರವಾರ ಮದ್ಯಾಹ್ನ ಅರಸು ದೈವಪಾತ್ರಿಗಳು ಮತ್ತು ದೇವಸ್ಥಾನದ ಪ್ರತಿನಿಧಿಗಳು ಹಾಗು ಸಹಸ್ರಾರು ಹಿಂದೂ ಬಾಂಧವರು ಜೊತೆಯಾಗಿ ಉದ್ಯಾವರ ಸಾವಿರ ಜಮಾಅತ್ ಮಸೀದಿಗೆ ಭೇಟಿ ನೀಡಿದರು. ಉದ್ಯಾವರ ಅರಸು ಮಂಜಿಷ್ಣಾರ್ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಸಲುವಾಗಿ ಪ್ರಾಚೀನ ಕಾಲದಿಂದಲೇ ನಡೆದು ಕೊಂಡು ಬರುತ್ತಿರುವ ಅರಸು ದೈವಗಳ ಜಮಾಅತ್ ಭೇಟಿ ಇಂದಿಗೂ ಹಿಂದೂ ಮುಸ್ಲಿಂ ಬಾವೈಕ್ಯತೆಗೊಂದು ಪ್ರತೀಕವಾಗಿದೆ. ಮೇಷ […]