ಮಂಗಳೂರು : 50 ವರ್ಷದ ಗುತ್ತಿಗೆದಾರ ಬಾವಿಗೆ ಹಾರಿ ಆತ್ಮಹತ್ಯೆ
Saturday, September 7th, 2019ಮಂಗಳೂರು : ನಗರದ ಕೊಟ್ಟಾರದಲ್ಲಿ 50 ವರ್ಷದ ಗುತ್ತಿಗೆದಾರರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.6 ರಂದು ಶುಕ್ರವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೊಟ್ಟಾರ ನಿವಾಸಿ ಜಯಕರ ಆಳ್ವಾ (50) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಮಲಗಿದ್ದ ಪತಿ ಶನಿವಾರ ಬೆಳಗ್ಗೆ ನಾಪತ್ತೆಯಾಗಿರುವುದನ್ನು ಗಮನಿಸಿ ಹುಡುಕಾಟ ಆರಂಭಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 6 ರಂದು ರಾತ್ರಿ ಮನೆಮಂದಿ ಮಲಗಿದ್ದ ಸಂದರ್ಭ ಜಯ ಆಳ್ವಾ ಮನೆಯ ಹಿಂಬಾಗಿಲಿನಿಂದ ಹೊರಗೆ ಹೋಗಿ ತಮ್ಮ ಮನೆಯ ಸನಿಹವಿರುವ ಬಾವಿಗೆ […]