ಬಿಗ್ ಬಾಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಟಿ ಆತ್ಮಹತ್ಯೆಗೆ ಶರಣು

Monday, January 25th, 2021
Jayasree

ಬೆಂಗಳೂರು:   ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ದಾಶ್ರಮದಲ್ಲಿ ಬಿಗ್ ಬಾಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಟಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆ  ಮಾಡಿಕೊಂಡವರು. ಕಳೆದ ವರ್ಷ ಜುಲೈ ತಿಂಗಳಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಜಯಶ್ರೀ ರಾಮಯ್ಯ, ತಮ್ಮ ಫೇಸ್ ಬುಕ್ ನಲ್ಲಿ “ಖಿನ್ನತೆ ಮತ್ತು ಈ ಜಗತ್ತಿಗೆ ಗುಡ್ ಬೈ” ಎಂದು ಬರೆದುಕೊಳ್ಳುವ ಮೂಲಕ ಆತಂಕ ಸೃಷ್ಟಿಸಿದ್ದರು. ಅಲ್ಲದೆ ಈ ಪೋಸ್ಟ್ ಹಾಕಿದ ನಂತರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜಯಶ್ರೀಯನ್ನು ಕೂಡಲೇ […]