ಆಳ್ವಾಸ್ ನುಡಿಸಿರಿಯಲ್ಲಿ ‘ಸೋದರ ಭಾಷೆಗಳು-ನಾಳೆಗಳ ನಿರ್ಮಾಣ’
Saturday, November 19th, 2016ಮೂಡುಬಿದಿರೆ: ಜಾಗತಿಕ ಭಾಷೆಗಳು ನಮ್ಮನ್ನು ಆಳುತ್ತಿರುವ, ಆಕ್ರಮಿಸುತ್ತಿರುವ ಹೊತ್ತಿನಲ್ಲಿ ನಮ್ಮ ಸೋದರ ಭಾಷೆಗಳಲ್ಲಿ ಏನಾಗುತ್ತಿದೆಯೆಂಬುದನ್ನು ಅರಿತುಕೊಳ್ಳುವುದು ತುಂಬಾ ಮುಖ್ಯ. ಈ ಹಿನ್ನೆಲೆಯಲ್ಲಿ ಆಳ್ವಾಸ್ ನುಡಿಸಿರಿಯಲ್ಲಿ ‘ಸೋದರ ಭಾಷೆಗಳು-ನಾಳೆಗಳ ನಿರ್ಮಾಣ’ ಎಂಬ ವಿಶೇಷ ವಿಚಾರ ಗೋಷ್ಠಿಯನ್ನು ನಡೆಸಲಾಯಿತು. ಈ ವಿಚಾರಗೋಷ್ಠಿಯಲ್ಲಿ ಕನ್ನಡ, ತಮಿಳು, ಮಲೆಯಾಳಂ ಭಾಷೆಗಳಲ್ಲಿ ನಡೆಯುತ್ತಿರುವ ಪ್ರಗತಿಪರ ಬದಲಾವಣೆಗಳ ಕುರಿತು ವಿದ್ವಾಂಸರು ತಮ್ಮ ವಿಚಾರವನ್ನು ಮಂಡಿಸಿದರು. ತಮಿಳು ಭಾಷೆ-ನಾಳೆಗಳ ನಿರ್ಮಾಣ ತಮಿಳು ಭಾಷೆಯಲ್ಲಾಗಿರುವ, ಆಗುತ್ತಿರುವ ತ್ವರಿತ ಬದಲಾವಣೆಗಳ ಕುರಿತು ಮಾತನಾಡಿದ ಡಾ.ತಮಿಳ್ ಸೆಲ್ವಿ, ಕರ್ನಾಟಕದಲ್ಲಿ ನಾಳೆಗಳನ್ನು ನಿರ್ಮಾಣ […]