ತಂಬಾಕು ಮುಕ್ತ ಯುವ ಅಭಿಯಾನಕ್ಕೆ ಚಾಲನೆ

Tuesday, November 19th, 2024
Tobaco-free

ಮಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಇವರ ಸಹಯೋಗದೊಂದಿಗೆ ತಂಬಾಕು ಮುಕ್ತ ಯುವ ಅಭಿಯಾನಕ್ಕೆ ಜಾಥಾ ಮೂಲಕ ಚಾಲನೆ ನೀಡಲಾಯಿತು. ಜಿಲ್ಲಾ ತಂಬಾಕು ನಿಯಂತ್ರಣಕೋಶ, ಜಿಲ್ಲಾ ಕಾರ್ಯಕ್ರಮಾಧಿಕಾರಿ, ಡಾ. ನವೀನ್ ಚಂದ್ರ ಕುಲಾಲ್ ಮಾತನಾಡಿ, ಕ್ಯಾನ್ಸರ್ ರೋಗಕ್ಕೆ ಪ್ರಮುಖ ಕಾರಣಗಳಲ್ಲಿ ತಂಬಾಕು ಸೇವನೆ ಮುಖ್ಯ ಕಾರಣ. ಯುವ ಜನರು ಈ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ನಡೆಸುವುದು ಅಗತ್ಯ ಎಂದು […]

ಕೋವಿಡ್ ಜಾಗೃತಿ ಜಾಥಾ ವಾಹನಕ್ಕೆ ಚಾಲನೆ

Saturday, November 14th, 2020
Covid Jatha

ಮಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೋವಿಡ್ ಜಾಗೃತಿ ಜಾಥಾ ವಾಹನಕ್ಕೆ ಮಂಗಳೂರು ಮಹಾನಗರ ಪಾಲಿಕೆ ಆವರಣದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, “ಕೋವಿಡ್ ಹರಡದಂತೆ ಮುಂಜಾಗೃತೆ ಕುರಿತ ಸರಕಾರದ ಸೂಚನೆಗಳನ್ನ ನಾವು ಅನುಸರಿಸಬೇಕಿದೆ. ಕೋವಿಡ್ ಮುಕ್ತ ಜಿಲ್ಲೆಯನ್ನಾಗಿಸಲು ಜಾಗೃತಿ ಜಾಥಾ ವಾಹನದಿಂದ ಸಾಧ್ಯವಾಗಲಿ” ಎಂದರು. ಬೃಹತ್ ಎಲ್ಇಡಿ ಪರದೆ ಹೊಂದಿರುವ ಜಾಗೃತಿ ಜಾಥಾ ವಾಹನವು ಮಂಗಳೂರು ಮಹಾನಗರ ಪಾಲಿಕೆ […]

ಯುಎಂಪಿಪಿ ಸ್ಥಾಪನೆಯನ್ನು ವಿರೋಧಿಸಿ ಪ್ರತಿಭಟನಾ ಜಾಥಾ

Tuesday, November 26th, 2013
massive-project

ಮೂಡುಬಿದಿರೆ : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಮಾತೃಭೂಮಿ ಸಂರಕ್ಷಣಾ ಸಮಿತಿ ನಿಡ್ಡೋಡಿ ಸಂಯುಕ್ತಾಶ್ರಯದಲ್ಲಿ ಕೃಷಿ ಆಧರಿತ ಪ್ರದೇಶವಾದ ನಿಡ್ಡೋಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಸ್ಥಾಪಿಸಲುದ್ದೇಶಿಸಿರುವ ಉಷ್ಣ ವಿದ್ಯುತ್ ಸ್ಥಾವರ ಸ್ಥಾಪನೆಯನ್ನು ವಿರೋಧಿಸಿ ನಿಡ್ಡೋಡಿ ಪೇಟೆಯಲ್ಲಿ  ನ.24ರಂದು ಪ್ರತಿಭಟನಾ ಜಾಥಾ ನಡೆಯಿತು. ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಳ ಪ್ರಥಮದರ್ಜೆ ಕಾಲೇಜು ಉಪನ್ಯಾಸಕ ಡಾ. ಸೋಂದಾ ಭಾಸ್ಕರ ಭಟ್, ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ, ಪರಿಸರಕ್ಕೆ ಮಾರಕವಾದ ಉಷ್ಣ ವಿದ್ಯುತ್ ಸ್ಥಾವರವನ್ನು ಯಾವುದೇ ಕಾರಣಕ್ಕೂ ನಿಡ್ಡೋಡಿಯಲ್ಲಿ […]