“ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು” ಜಾಥಾಕ್ಕೆ ಚಾಲನೆ
Friday, November 15th, 2024ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ತಾಲೂಕು ಸಮಿತಿ, ಮಹಿಳಾ ಘಟಕ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ಕೇಂದ್ರ ಹಾಗೂ ಎಲ್ಲಾ ಶಾಲಾ ಕಾಲೇಜು ಶಿಕ್ಷಣ ಸಂಸ್ಥೆಗಳ ಸಹಯೋಗದೊಂದಿಗೆ “ಮಾದಕದ್ರವ್ಯ ವ್ಯಸನಮುಕ್ತ ಮಂಗಳೂರು” ಕಾರ್ಯಕ್ರಮದ ಉದ್ಘಾಟನೆ ಗುರುವಾರ ಸಂಜೆ ಎಸ್.ಡಿ.ಎಂ. ಕಾನೂನು ಕಾಲೇಜು ಸಭಾಂಗಣದಲ್ಲಿ ಜರುಗಿತು. ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ […]