ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ರೋಚಕ ಗೆಲುವು: 7ನೇ ಬಾರಿ ಚಾಂಪಿಯನ್ ಪಟ್ಟ..!
Saturday, September 29th, 2018ದುಬೈ: ಯುಎಇನಲ್ಲಿ ನಡೆದ 14ನೇ ಆವೃತ್ತಿ ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ 3ವಿಕೆಟ್ಗಳ ರೋಚಕ ಗೆಲುವು ದಾಖಲು ಮಾಡಿಕೊಳ್ಳುವ ಮೂಲಕ 7ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ಬಲಗೈ ಓಪನರ್ ಲಿಟನ್ ದಾಸ್ ಅವರ ಚೊಚ್ಚಲ ಶತಕದ (121) ನೇರವಿನಿಂದ 48.3 ಓವರ್‌ಗಳಲ್ಲೇ 222 ರನ್‌ಗಳಿಗೆ ಸರ್ವಪತನವನ್ನು ಕಂಡಿತ್ತು. ಇದರ ಬೆನ್ನತ್ತಿದ್ದ ಟೀಂ ಇಂಡಿಯಾ ಲಾಸ್ಟ್ ಓವರ್ನ […]