ಇಂದು ದೆಹಲಿ ಹೈಕೋರ್ಟ್ ನಲ್ಲಿ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ
Monday, October 14th, 2019ನವ ದೆಹಲಿ : ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ದೆಹಲಿ ಹೈಕೋರ್ಟ್ ನಲ್ಲಿ ನಡೆಯಲಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಡಿ ಕೆ ಶಿವಕುಮಾರ್ ಸದ್ಯ ತಿಹಾರ್ ಜೈಲಿನಲ್ಲಿದ್ದಾರೆ. ಸೋಮವಾರ ಬೆಳಿಗ್ಗೆ ದೆಹಲಿ ಉಚ್ಛ ನ್ಯಾಯಾಲಯದ ಎದುರು ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಗೆ ಬರಲಿದ್ದು, ಮಾಜಿ ಸಚಿವರ ಪರ ಮೂರು ಹಿರಿಯ ವಕೀಲರು ವಾದ ಮಂಡಿಸುವ ಸಾಧ್ಯತೆ ಇದೆ […]