ಕೇಂದ್ರದಿಂದ ಜಿಲ್ಲೆ ಅಭಿವೃದ್ಧಿಗೆ 91.2 ಕೋ. ರೂ.: ಕೊಟ್ಟಾರಿ
Saturday, February 10th, 2018ಮಂಗಳೂರು: ಸಂಸದ ನಳಿನ್ ಕುಮಾರ್ ಕಟೀಲು ಶಿಫಾರಸಿನ ಮೇರೆಗೆ ಜಿಲ್ಲೆಯ ವಿವಿಧ ರಸ್ತೆಗಳು ಹಾಗೂ ಕಾಲೇಜುಗಳು ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರ ಸರಕಾರ ಒಟ್ಟು 91.2 ಕೋ. ರೂ. ಅನುದಾನ ನೀಡಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಜಿತೇಂದ್ರ ಕೊಟ್ಟಾರಿ ತಿಳಿಸಿದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ರಸ್ತೆ ನಿಧಿ (ಸಿಆರ್‌ಎಫ್)ಯಿಂದ ಜಪ್ಪಿನಮೊಗರು ರಸ್ತೆಗೆ 3 ಕೋ. ರೂ., ಕಂಕನಾಡಿ- ಪಂಪುವೆಲ್ ಬೈಪಾಸ್ ರಸ್ತೆಗೆ 4 ಕೋ.ರೂ., ಪುತ್ತೂರಿನ ಮುಡಿಪಿನಡ್ಕ, ಮೈಂದನಡ್ಕ, ಸುಳ್ಯಪದವು ರಸ್ತೆಗಳಿಗೆ 5.5 […]