ಮಂಗಳೂರು : ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ
Tuesday, October 15th, 2019ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳು ಸೇರಿದಂತೆ ಶೈಕ್ಷಣಿಕ ಕೇಂದ್ರಗಳ ಸುತ್ತಮುತ್ತಲಿನಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ತಂಬಾಕು ನಿಯಂತ್ರಣ ಕೋಶದ ಸಭೆಯಲ್ಲಿ ಮಾತಾನಾಡಿದ ಅವರು, ತಂಬಾಕು ವ್ಯಸನ ತಡೆಗಟ್ಟಲು ಶಾಲಾ-ಕಾಲೇಜಿನ ಎನ್‍ಎಸ್‍ಎಸ್ ಅಧಿಕಾರಿಗಳ ಮೂಲಕ ಪರಿಣಾಮಕಾರಿಯಾದ ಅರಿವು ಕಾರ್ಯಕ್ರಮಗಳನ್ನು ನಡೆಸಬೇಕು ಎಂದರು. ತಂಬಾಕು ವ್ಯಸನಕ್ಕೆ ಯುವ ಜನರು ಹೆಚ್ಚು ಬಲಿಯಾಗುತ್ತಿದ್ದು, ಇದನ್ನು ತಡೆಗಟ್ಟಲು ಅರಿವು […]