ಲಾಕ್ ಡೌನ್ ಹೊಸ ಮಾರ್ಗಸೂಚಿ, ಮೇ 31 ರ ವರೆಗೆ ಭಾನುವಾರ ಸಂಪೂರ್ಣ ಲಾಕ್ ಡೌನ್
Friday, May 22nd, 2020ಮಂಗಳೂರು : ಲಾಕ್ ಡೌನ್ ಕ್ರಮಗಳ ಕುರಿತು ಹೊಸ ಮಾರ್ಗ ಸೂಚಿಯನ್ನು ಹೊರಡಿಸಿದ್ದು ಮೇ 18 ರಿಂದ ಮೇ 31 ರ ವರೆಗೆ ಭಾನುವಾರ ದಂದು ಸಂಪೂರ್ಣ ಲಾಕ್ ಡೌನ್ ಇರುತ್ತದೆ. ಮೇ 23ರ ಶನಿವಾರ ಸಂಜೆ 7 ಗಂಟೆಯಿಂದ ಮೇ 25ರ ಸೋಮವಾರ ಮುಂಜಾನೆ 7 ಗಂಟೆಯವರೆಗೆ ದ.ಕ. ಜಿಲ್ಲಾದ್ಯಂತ ಸಂಪೂರ್ಣ ಲಾಕ್ಡೌನ್ ಆಗಿರುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಈ ಅವಧಿಯಲ್ಲಿ ಅಗತ್ಯ ವಸ್ತುಗಳಾದ ಪತ್ರಿಕೆ, ತರಕಾರಿ, ಮೀನು, ಮಾಂಸ, ಹಾಲು, ಔಷಧ ಪೂರೈಕೆ/ಖರೀದಿಗೆ ಯಾವುದೇ […]