ಜಿಲ್ಲಾ ಎಸ್ಪಿಯವರಿಂದ ಕಾನೂನು ಸಮಸ್ಯೆಗಳ ದೂರು ಆಲಿಕೆ
Sunday, October 10th, 2010ಮಂಗಳೂರು : ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ದಲಿತರಿಗೆ ಆಗುವ ತೊಂದರೆಗಳು, ಪೊಲೀಸ್ ಇಲಾಖೆಗಳಲ್ಲಿ ಜನ ಸಾಮಾನ್ಯರಿಗೆ ಆಗುವ ಕಿರುಕುಳ ಮೊದಲಾದ ದೂರುಗಳನ್ನು ಇಂದು ಜಿಲ್ಲಾ ಎಸ್ಪಿ ಡಾ| ಸುಬ್ರಹ್ಮಣೇಶ್ವರ ರಾವ್ ಅವರು ತಮ್ಮ ಕಛೇರಿಯಲ್ಲಿ ಆಲಿಸಿದರು. ಪೊಲೀಸ್ ನಿರೀಕ್ಷಕರಾದ ಬಿ.ಜೆ.ಭಂಡಾರಿ, ಬಂಟ್ವಾಳ ಪೊಲೀಸ್ ನಿರೀಕ್ಷಕರಾದ ನಜುಂಡೇ ಗೌಡ, ಸುಳ್ಯ ಪೊಲೀಸ್ ನಿರೀಕ್ಷಕರಾದ ಮಂಜಯ್ಯ ಹಾಗೂ ಜಿಲ್ಲೆಯ ಇನ್ನಿತರ ಠಾಣೆಗಳ ಉಪ ನಿರೀಕ್ಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ದ.ಕ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಗೋಪಾಲ ಕಾಡು […]