ಮಂಗಳೂರು ಕೋರ್ಟ್ ಆವರಣದಲ್ಲಿ ಸ್ವಚ್ಚತಾ ಹಿ ಸೇವಾ ಅಭಿಯಾನ
Saturday, September 28th, 2024ಮಂಗಳೂರು : ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ.. ಮಂಗಳೂರು ವತಿಯಿಂದ, ಜಿಲ್ಲಾ ನ್ಯಾಯಾಂಗ ಇಲಾಖೆ ಮಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ. ಮಂಗಳೂರು ಹಾಗೂ ನ್ಯಾಯಾವಾಧಿಗಳ ಸಂಘ ಮಂಗಳೂರು ಮತ್ತು ಮಂಗಳೂರು ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರದಂದು ಸ್ವಚ್ಚತಾ ಹಿ ಸೇವಾ ಅಭಿಯಾನವನ್ನು” ಹಮ್ಮಿಕೊಳ್ಳಲಾಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ದ.ಕ., ಮಂಗಳೂರಿನ ಪ್ರಭಾರ ಅಧ್ಯಕ್ಷರು ಹಾಗೂ ಗೌರವಾನ್ವಿತ 1 ನೇ […]