ಲಾಕ್‌ಡೌನ್ ಆದೇಶ ಉಲ್ಲಂಘಿಸುವವರನ್ನು ಪತ್ತೆ ಹಚ್ಚಲು ಡ್ರೋನ್ ಕ್ಯಾಮರಾ ಬಳಕೆ
Monday, April 13th, 2020ಮಂಗಳೂರು: ಲಾಕ್‌ಡೌನ್ ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಹೊಸ ತಂತ್ರವನ್ನು ಬಳಸಿದ್ದಾರೆ . ಕೋವಿಡ್-19 ಸೋಂಕು ಹರಡದಂತೆ ಲಾಕ್ ಡೌನ್ ಹೇರಲಾಗಿದ್ದು, ವಿಟ್ಲ, ಬಂಟ್ವಾಳ, ಪುತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಡ್ರೋನ್ ಕ್ಯಾಮರಾ ಮೂಲಕ ಹದ್ದಿನ ಕಣ್ಣಿಟ್ಟಿದ್ದು, ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಇಲ್ಲಿನ ಗಲ್ಲಿಗಲ್ಲಿಗಳಲ್ಲೂ ಡ್ರೋನ್ ಕ್ಯಾಮೆರಾದ ಮೂಲಕ ಕಣ್ಗಾವಲು ಇರಿಸಲಾಗಿದೆ. ಮೈದಾನ, ಗದ್ಡೆ ಸೇರಿ ಹಲವೆಡೆ ಕ್ರಿಕೆಟ್ ಆಡುವವರ, ಗುಂಪು […]