ವಿಟ್ಲ ಉದ್ಯಮಿ ಮನೆಯಿಂದ 30 ಲಕ್ಷ ಹಣ ದರೋಡೆ, ಪತ್ತೆಗೆ ನಾಲ್ಕು ಪೊಲೀಸ್ ತಂಡ ರಚನೆ
Tuesday, January 7th, 2025ಮಂಗಳೂರು : ವಿಟ್ಲ ಬೋಳಂತೂರಿನ ನಾರ್ಶದಲ್ಲಿ ಉದ್ಯಮಿಯೊಬ್ಬರ ಮನೆಯಿಂದ 30 ಲಕ್ಷ ಹಣ ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಯತೀಶ್ ಎನ್.ತಿಳಿಸಿದ್ದಾರೆ . ಈ ಪ್ರಕರಣಕ್ಕೆ ಸಂಬಂಧಿಸಿದಂತೆ 4 ತಂಡಗಳು ವಿವಿಧ ಆಯಾಮದಲ್ಲಿ ತನಿಖೆ ಆರಂಭಿಸಿವೆ. ಕೃತ್ಯದಲ್ಲಿ ಹೊರ ಜಿಲ್ಲೆಯವರು ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದ್ದು ಆ ನಿಟ್ಟಿನಲ್ಲೂ ತನಿಖೆ ಮುಂದುವರಿದಿದೆ. ಇನ್ನುಳಿದಂತೆ ತಾಂತ್ರಿಕ ತಂಡ, ಜಿಲ್ಲೆಯ ನಾನಾ ಕಡೆ ನಡೆದ ದರೋಡೆ ಪ್ರಕರಣಗಳ […]