ಇಂದು ಜಿಲ್ಲಾ ಮಟ್ಟದ ಆಯುಷ್ ವಿಚಾರ ಸಂಕಿರಣ
Tuesday, December 24th, 2019ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, 2019-20ನೇ ಸಾಲಿನ ಐಇಸಿ ಯೋಜನೆಯಡಿ ಜಿಲ್ಲಾ ಮಟ್ಟದ ಆಯುಷ್ ವಿಚಾರ ಸಂಕಿರಣ (ಸಾಮಾನ್ಯ ವರ್ಗ) ಕಾರ್ಯಕ್ರಮವು ಡಿಸೆಂಬರ್24 ಇಂದು ನಗರದ ಜಿಲ್ಲಾ ಆಯುಷ್ ಸೆಮಿನರ್ ಹಾಲ್, ಜಿಲ್ಲಾ ಆಯುಷ್ ಕಚೇರಿ ಮಹದೇವಪೇಟೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ಸಂಸದರಾದ ಪ್ರತಾಪ್ ಸಿಂಹ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಶಾಂತೆಯಂಡ ವೀಣಾ […]