ಜಿಲ್ಲಾ ರಂಗಮಂದಿರ ನಿರ್ಮಾಣಕ್ಕೆ ಜಯಮಾಲಾಗೆ ಸಾಹಿತ್ಯ ಪರಿಷತ್ತಿನಿಂದ ಮನವಿ
Tuesday, July 24th, 2018ಮಂಗಳೂರು: ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಪೋಷಿಸುವ ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಅತಿ ಅಗತ್ಯವೆನಿಸುವ ರಂಗಮಂದಿರ ನಿರ್ಮಾಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪಕುಮಾರ ಕಲ್ಕೂರ ಒತ್ತಾಯಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವೆ ಡಾ. ಜಯಮಾಲಾ ಅವರನ್ನು ಸಾಹಿತ್ಯ ಪರಿಷತ್ತಿನ ನಿಯೋಗದೊಂದಿಗೆ ಭೇಟಿಮಾಡಿ ರಂಗಮಂದಿರದ ಅಗತ್ಯತೆಯ ಬಗ್ಗೆ ಕಲ್ಕೂರ ಅವರು ಪ್ರಸ್ತಾಪಿಸಿದರಲ್ಲದೆ ಸಚಿವರಿಗೆ ಸಾಹಿತ್ಯ ಪರಿಷತ್ತಿನಿಂದ ಮನವಿಯೊಂದನ್ನು ಸಲ್ಲಿಸಿದರು. ಈ ಸಂದರ್ಭಪುತ್ತೂರಿನ […]