ನಕ್ಸಲ್ ಫೈರಿಂಗ್ : ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ

Tuesday, November 14th, 2023
Naxal

ಕೊಡಗು : ಕೇರಳದ ಗಡಿ ಜಿಲ್ಲೆ ವಯನಾಡಿನಲ್ಲಿ ನಕ್ಸಲರು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ನಕ್ಸಲರು ಕರ್ನಾಟಕ ಗಡಿ ನುಸುಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ನಕ್ಸಲರು ಕರ್ನಾಟಕ ಗಡಿಯತ್ತ ನುಸುಳುವ ಶಂಕೆ ಇದ್ದು ಮುಂಜಾಗೃತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ಗಡಿಭಾಗದಲ್ಲಿ ನಿಯೋಜನೆ ಮಾಡಲಾಗಿದೆ. ಕೊಡಗಿನ ಕುಟ್ಟ, ಬಿರುನಾಣಿ, ಪರಕಟಗೇರಿ ಹಾಗೂ ತೆರಾಲು ಭಾಗಗಳಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ. ಯಾವುದೇ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ […]

ಜಿಲ್ಲೆಯಾದ್ಯಂತ ಜ್ವರ ಚಿಕಿತ್ಸಾಲಯ ಆರಂಭ

Thursday, April 9th, 2020
FEVER

ಮಂಗಳೂರು : ಜ್ಷರ, ಕೆಮ್ಮು, ಗಂಟಲು ಕೆರೆತ ಅಥವಾ ಉಸಿರಾಟದ ತೊಂದರೆ ಯಂತಹಾ ಕೊರೋನಾ ವೈರಸ್‍ ರೋಗ ಲಕ್ಷಣಗಳನ್ನು ಹೊಂದಿರುವ ಯಾವುದೇ ಶಂಕಿತ ವ್ಯಕ್ತಿ ಮೊದಲು ತಪಾಸನೆಗಾಗಿ ದ.ಕ ಜಿಲ್ಲೆಯಾದ್ಯಂತ ಜ್ವರ ಚಿಕಿತ್ಸಾಲಯಗಳನ್ನು ಆರಂಭಿಸಲಾಗಿದೆ. ಸಾರ್ವಜನಿಕರು ಈ ಕೇಂದ್ರಗಳಿಗೆ ಭೇಟಿ ನೀಡಿ, ತಮ್ಮ ವೈದ್ಯಕೀಯ ತಪಾಸಣೆ ನಡೆಸಬಹುದಾಗಿದೆ. ದ.ಕಜಿಲ್ಲೆಯಲ್ಲಿರುವಜ್ವರ ಕ್ಲಿನಿಕ್‍ಗಳ ವಿವರಇಂತಿವೆ: ಎ.ಜೆ ಮೆಡಿಕಲ್‍ ಕಾಲೇಜು, ಕುಂಟಿಕಾನ, ಫಾದರ್ ಮುಲ್ಲರ್‍ ಆಸ್ಪತ್ರೆ, ಕಂಕನಾಡಿ, ಕೆ.ಎಂ.ಸಿ. ಆಸ್ಪತ್ರೆಅತ್ತಾವರ, ಮಂಗಳೂರು, ಯೆನೆಪೋಯ ಆಸ್ಪತ್ರೆ, ದೇರಳಕಟ್ಟೆ, ಶ್ರೀನಿವಾಸ್ ಮೆಡಿಕಲ್‍ ಕಾಲೇಜು, ಮುಕ್ಕ ಸುರತ್ಕಲ್, […]